ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಮತ್ತೊಮ್ಮೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೊರೊನಾದ ಸೌಮ್ಯ ಲಕ್ಷಣಗಳು ಇರುವುದಾಗಿ ಸ್ವತಃ ಮುಖ್ಯಮಂತ್ರಿಗಳು ಟ್ವೀಟ್ ಮೂಲಕ ಬಹಿರಂಗ ಪಡಿಸಿದ್ದಾರೆ. ಕೋವಿಡ್ ದೃಢಪಟ್ಟಿರುವ ಕಾರಣ ಮುಖ್ಯಮಂತ್ರಿಯ ದೆಹಲಿ ಪ್ರವಾಸ ರದ್ದಾಗಿದೆ.
ಸಿಎಂ ಬಸವರಾಜ್ ಬೊಮ್ಮಾಯಿ ಪ್ರತ್ಯೇಕವಾಗಿ ಇದ್ದಾರೆ. ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ ಎಂದು ಬೊಮ್ಮಾಯಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…