ಮೈಸೂರು : ಎಸ್.ಸಿ ಮತ್ತು ಎಸ್.ಟಿ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮೂರು ಪಕ್ಷಗಳ ನಡುವೆ ಕ್ರೆಡಿಟ್ ವಾರ್ ಶುರುವಾಗಿದೆ . ಈ ನಡುವೆ ಕಾಂಗ್ರೆಸ್, ಜೆಡಿಎಸ್ ಗೆ ಸಾರಿಗೆ ಸಚಿವ ಶ್ರೀರಾಮುಲು ಟಾಂಗ್ ನೀಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಚಿವ ಶ್ರೀರಾಮುಲು, ಯಾರ ಅವಧಿಯಲ್ಲಿ ಸಮಿತಿ ರಚನೆ ಯಾಗಿದೆ ಎಂಬುದು ಮುಖ್ಯವಲ್ಲ. ಆದರೆ ಮೀಸಲಾತಿ ಹೆಚ್ಚಳ ಅನುಷ್ಟಾನಕ್ಕೆ ತಂದಿರುವುದು ಬಿಜೆಪಿ.
ಜೆಡಿಎಸ್, ಕಾಂಗ್ರೆಸ್ ಗೆ ರಾಜಕೀಯ ಇಚ್ಚಾಶಕ್ತಿ ಕೊರತೆ ಇದೆ. ಹೀಗಾಗಿ ಮೀಸಲಾತಿ ಹೆಚ್ಚಳ ಮಾಡಿರಲಿಲ್ಲ. ನಮಗೆ ಇಚ್ಚಾಶಕ್ತಿ ಇದೆ . ಹೀಗಾಗಿ ಮೀಸಲಾತಿ ಹೆಚ್ಚಳ ಅನುಷ್ಟಾನ ತಂದಿದ್ದೇವೆ. ಬಿಎಸ್ ವೈ, ಸಿಎಂ ಬಸವರಾಜ ಬೊಮ್ಮಾಯಿ ಅವರ ಇಚ್ಚಾ ಶಕ್ತಿಯಿಂದ ಮೀಸಲಾತಿ ಹೆಚ್ಚಳ ಅನುಷ್ಟಾನ ಮಾಡಿದ್ದೇವೆ ಎಂದರು.
ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ…
ರಾಜ್ಯ ಸರ್ಕಾರದ ಯುವನಿಧಿ ಯೋಜನೆ ಉದ್ದೇಶವು ವಿದ್ಯಾವಂತ ನಿರುದ್ಯೋಗಿ ಯುವಕ/ಯುವತಿಯರಿಗೆ ಉದ್ಯೋಗ ಸಿಗುವವರೆಗೆ ಆರ್ಥಿಕ ಸಹಾಯ ನೀಡುವುದಾಗಿದೆ. ಪದವೀಧರರಿಗೆ ಮಾಸಿಕ ೩,೦೦೦…
‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೆಮ್ಮೆಯ ನುಡಿ' ಆಂದೋಲನ: ರಾಜ್ಯ ಸರ್ಕಾರಕ್ಕೆ ಸಾವಿರ ದಿನಗಳು ಭರ್ತಿಯಾಗಿವೆ.…
ಕೆ.ಬಿ.ರಮೇಶನಾಯಕ ವಿದ್ಯಾರಣ್ಯಪುರಂನ ಸಿವೇಜ್ ಫಾರಂನಲ್ಲಿ ಭರದಿಂದ ಸಾಗಿದ ಕಾಮಗಾರಿ ಮೈಸೂರು: ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಸ್ಥಳೀಯ ನಿವಾಸಿಗಳಿಗೆ ಕಂಟಕವಾಗಿದ್ದ…
ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…