BREAKING NEWS

ಆಸ್ಪತ್ರೆಗೆ ದಾಖಲಾದ ಸಿ.ಟಿ ರವಿ

ಚಿಕ್ಕಮಗಳೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಸಿ.ಟಿ ರವಿ ತಡರಾತ್ರಿ ಕಿಡ್ನಿ ಸಮಸ್ಯೆಯಿಂದ ನಗರದ ಆಶ್ರಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಸಿ,ಟಿ ರವಿ ಅವರಿಗೆ ಚಿಕ್ಕಮಗಳೂರಿನ ಆಶ್ರಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಮತ್ತಷ್ಟು ಮಾಹಿತಿ ಆಸ್ಪತ್ರೆಯಿಂದ ಹೊರ ಬೀಳಬೇಕಿದೆ.

ವಿಧಾನಸಭಾ ಚುನಾವಣೆಯಲ್ಲಿ ‌ಸ್ಟಾರ್ ಪ್ರಚಾರಕರಾಗಿ ನೇಮಕಗೊಂಡಿದ್ದ ಸಿ.ಟಿ ರವಿ, ಚಿಕ್ಕಮಗಳೂರು ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದ್ದರು. ನಿನ್ನೆ ಕುಟುಂಬ ಸಮೇತ ಚಿಕ್ಕಮಗಳೂರಿನಲ್ಲಿ ಮತದಾನ ಮಾಡಿದ್ದರು.

lokesh

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

3 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

3 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

3 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

13 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

15 hours ago