ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಮತ್ತು ಗ್ಯಾಂಗ್‌ಗೆ ಜೂನ್‌.20 ವರೆಗೆ ನ್ಯಾಯಾಂಗ ಬಂಧನ!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ಜೂನ್‌.20 ವರೆಗೆ ನ್ಯಾಯಾಂಗ ಬಂಧನಕ್ಕೆ ವಹಿಸಿ ಕೋರ್ಟ್‌ ಆದೇಶ ಹೊರಡಿಸಿದೆ.

ಇಲ್ಲಿನ ಆರ್ಥಿಕ ಅಪರಾಧಿಗಳ ವಿಶೇಷ ನ್ಯಾಯಾಲಯ ಐದು ದಿನಗಳ ವರೆಗೆ ಪೊಲೀಸ್‌ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದೆ.