BREAKING NEWS

ಚುನಾವಣಾ ಪ್ರಚಾರಕ್ಕೂ ಮುನ್ನ ತಂದೆಯ ಆಶಿರ್ವಾದ ಪಡೆದ ದರ್ಶನ್‌ ಧ್ರುವ

ನಂಜನಗೂಡು : ನಂಜನಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ದರ್ಶನ್‌ ಧ್ರುವನಾರಾಯಣ್‌ ಅವರು ಇಂದಿನಿಂದ  ಅಧಿಕೃತವಾಗಿ ಚುನಾವಣಾ ಪ್ರಚಾರವನ್ನ ಆರಂಭಿಸಿದ್ದಾರೆ.ಇಂದಿನಿಂದ ಕ್ಷೇತ್ರದಾದ್ಯಂತ ಪ್ರಚಾರ ಕೈಗೊಂಡಿರುವ ದರ್ಶನ್‌ ಅವರು ಪ್ರಚಾರವನ್ನ ಆರಂಭಿಸುವ ಮುನ್ನ ಚಾಮರಾಜನಗರದಲ್ಲಿನ ಅವರ ಸ್ವಗ್ರಾಮ ಹೆಗ್ಗವಾಡಿಗೆ ಭೇಟಿ ನೀಡಿ ತಂದೆ ಧ್ರುವನಾರಾಯಣ್‌ ಅವರ
ಸಮಾಧಿಗೆ ಪೂಜೆ ಸಲ್ಲಿಸಿ ಆಶಿರ್ವಾದ ಪಡೆದರು.

ನಂತರ ಗ್ರಾಮ ದೇವತೆ ಬೆಳ್ಳಿ ಕಾಣಮ್ಮನ ದೇವಾಲಯಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.ಇಂದಿನಿಂದ ಕ್ಷೇತ್ರ ಸಂಚಾರ ಶುರು ಮಾಡಿರುವ ದರ್ಶನ್‌ ಅವರು ನಂಜನಗೂಡಿನ ಬೆಲದಕುಪ್ಪೆ,ಬಂಕಹಳ್ಳಿ,ವೆಂಕಟಾಚಲಪುರ,ಯಡಿಯಾಲ,ಪಾರ್ವತಿ ಪುರ,ಹಾಡ್ಯ,ಕಂದೆಗಾಲ,ಅಂಜನಾಪುರ,ಮಡಿಕೆಹುಂಡಿ,ಕಡಜಟ್ಟಿ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ.

lokesh

Recent Posts

ಬಳ್ಳಾರಿ ಬ್ಯಾನರ್‌ ಗಲಾಟೆ | ಕೈ ಕಾರ್ಯಕರ್ತನಿಗೆ ಗುಂಡೇಟು ; ಸಾವು, ಉದ್ವಿಗ್ನ ವಾತಾವರಣ

ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ…

3 hours ago

ವಾಲ್ಮೀಕಿ ಬ್ಯಾನರ್‌ ಅಳವಡಿಕೆ ವಿಚಾರದಲ್ಲಿ ಗುಂಪುಗಳ ನಡುವೆ ಮಾರಾಮಾರಿ ; ಗಾಳಿಯಲ್ಲಿ ಗುಂಡು , ಓರ್ವನಿಗೆ ಗಾಯ

ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು,…

4 hours ago

ನಂಜೇದೇವನಪುರ : ಹುಲಿಗಳ ಕೂಂಬಿಂಗ್ ಗೆ ಬಂದಿದ್ದ ಆನೆಗಳು ವಾಪಸ್

ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…

4 hours ago

ಮೈಸೂರಿನ ನೂತನ ಎಸ್‌ಪಿಯಾಗಿ ಅಧಿಕಾರಿ ಸ್ವೀಕರಿಸಿದ ಮಲ್ಲಿಕಾರ್ಜುನ್‌ ಬಾಲದಂಡಿ

ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್‌ಪಿ…

5 hours ago

ಗುಂಡ್ಲುಪೇಟೆ ಪಟ್ಟಣದ ರಸ್ತೆಗೆ ನಾಗರತ್ನಮ್ಮ ಹೆಸರಿಡಿ ಪುತ್ಥಳಿ ನಿರ್ಮಿಸಿ : ವಾಟಾಲ್ ಆಗ್ರಹ

ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.‌ನಾಗರತ್ನಮ್ಮ ಅವರ…

5 hours ago

ಅಧಿಕ ಭಾರಹೊತ್ತು ಸಾಗುವ ಟಿಪ್ಪರ್‌ಗಳು ; ಅಧಿಕಾರಿಗಳು ಮೌನ

ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…

5 hours ago