BREAKING NEWS

ಮೋದಿ ವಿರುದ್ಧ ಅವಹೇಳನಾಕಾರಿ ಹೇಳಿಕೆ : ಆರ್‌ಟಿಐ ಕಾರ್ಯಕರ್ತ ಬಂಧನ

ಮುಂಬೈ : ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಮತ್ತಿತರರ ವಿರುದ್ಧ “ಅವಹೇಳನಕಾರಿ” ಹೇಳಿಕೆ ನೀಡಿದ ಆರೋಪದ ಮೇರೆಗೆ ಮಾಹಿತಿ ಹಕ್ಕು ಕಾರ್ಯಕರ್ತನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಗುಲಾಮ್ ಖಾಜಿ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 509, 500,506 (2) ಮತ್ತು 504 ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಆರೋಪಿ ಫೇಸ್‌ಬುಕ್ ಪೋಸ್ಟ್‌ನಲ್ಲಿ ಪ್ರಧಾನಿ ಮತ್ತಿತರ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಬೆದರಿಕೆ ಹಾಕಿದ್ದಾನೆ ಎಂದು ಮುಂಬೈನ ಸಕಿನಾಕಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

lokesh

Recent Posts

ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ಕಸರತ್ತು ಸಲ್ಲದು

ಇತ್ತೀಚೆಗೆ ಮುಕ್ತಾಯಗೊಂಡ ಎಸ್ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡಲು ರಾಜ್ಯ ಸರ್ಕಾರ…

9 mins ago

ಕಟಕಟೆಯಲ್ಲಿ ಜಾಲತಾಣಗಳು; ಚಟ ಹಿಡಿಸುವ ವೇದಿಕೆಗಳು

ಶುಭಾ ಖಟಾವಕರ ಮ್ಹೆತ್ರಸ್ ಸಿಗರೇಟು ಮತ್ತು ಜೂಜಿನಷ್ಟೇ ಸಾಮಾಜಿಕ ಜಾಲತಾಣಗಳೂ ಅಪಾಯಕರವೆ? ಅವು ನಿಮ್ಮನ್ನು ಚಟದ ದಾಸರನ್ನಾಗಿಸಬಲ್ಲವೆ? ಇತ್ತೀಚೆಗೆ ಅಮೆರಿಕದ…

14 mins ago

ಮದ್ದೂರು: ಕ್ಷುಲ್ಲಕ ವಿಚಾರಕ್ಕೆ ಎರಡು ಯುವಕರ ಗುಂಪುಗಳ ನಡುವೆ ಗಲಾಟೆ: ಓರ್ವನ ಕೊಲೆಯಲ್ಲಿ ಅಂತ್ಯ

ಮದ್ದೂರು: ಎರಡು ಯುವಕರ ಗುಂಪುಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮದ್ದೂರು ಪಟ್ಟಣದ…

25 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಉಪಚುನಾವಣೆ: ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ವರಿಷ್ಠರು

ಪಕ್ಷದ ಗೆಲುವಿಗೆ ಶ್ರಮಿಸಲು ರಾಜ್ಯದ ನಾಯಕರಿಗೆ ಹೈಕಮಾಂಡ್ ಸೂಚನೆ ಕಳೆದ ವಾರ ಬಿಜೆಪಿ ಪಾಳೆಯದಲ್ಲಿ ಹರಿದಾಡಿದ ಒಂದು ಸುದ್ದಿ ಕುತೂಹಲಕ್ಕೆ ಕಾರಣವಾಯಿತು.…

4 hours ago

‘ವಿದ್ಯಾರ್ಥಿ ಸ್ನೇಹಿ ಸಾರಿಗೆʼ

ಮಕ್ಕಳ ಸುರಕ್ಷತೆ ಮತ್ತು ಶಾಲಾ ಪ್ರಯಾಣ ಸುಗಮಗೊಳಿಸುವ ಉದ್ದೇಶ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ೧೨…

4 hours ago

ಫುಟ್‌ಪಾತ್ ಏರಿದ ವಾಹನಗಳು; ಜನರಿಗೆ ಗೋಳು

ಪ್ರಶಾಂತ್ ಎಸ್. ಮೈಸೂರು: ವಾಹನಗಳು ರಸ್ತೆಯಲ್ಲಿ ಸಂಚರಿಸಿದರೆ, ಪಾದಚಾರಿಗಳು ಫುಟ್‌ಪಾತ್‌ನಲ್ಲಿ ಓಡಾಡ ಬೇಕು ಎನ್ನುವುದು ಸಾಮಾನ್ಯ ಸಂಗತಿ. ಆದರೆ, ಕುವೆಂಪುನಗರದ…

4 hours ago