ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಅಂಧಕಾಸುರ ಸಂಹಾರವನ್ನು ಆಯೋಜಿಸಲಾಗಿತ್ತು. ದೇವಾಲಯದ ಬಳಿ ಇರುವ ರಾಕ್ಷಸ ಮಂಟಪದ ಮುಂದೆ ಅಂಧಕಾಸುರನ ಚಿತ್ರವನ್ನು ರಂಗೋಲಿ ಮೂಲಕ ಬಿಡಿಸಿ ದೇವರ ಮೂರ್ತಿಯನ್ನು ಆ ಮಂಟಪದ ಬಳಿ ತಂದ ಬಳಿಕ ಆ ರಂಗೋಲಿಯನ್ನು ಕಾಲಿನಿಂದ ಅಳಿಸಿ ಹಾಕುವ ಮೂಲಕ ಅಂಧಕಾಸುರನ ಸಂಹಾರವನ್ನು ಆಚರಿಸಲಾಗುತ್ತಿತ್ತು.
ಆದರೆ ಇಂದು ( ಡಿಸೆಂಬರ್ 26 ) ನಡೆಯಬೇಕಿದ್ದ ಈ ಆಚರಣೆಗೆ ಪ್ರಗತಿಪರ ಚಿಂತಕರು ವಿರೋಧ ವ್ಯಕ್ತಪಡಿಸಿದ್ದು ಇಂತಹ ಆಚರಣೆ ನಡೆಯಬಾರದು ಎಂದು ತಡೆಯಲು ಮುಂದಾಗಿದ್ದಾರೆ. ಈ ವೇಳೆ ನಂಜುಂಡೇಶ್ವರ ಭಕ್ತರು ಹಾಗೂ ಪ್ರಗತಿಪರರ ಚಿಂತಕರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಆಚರಣೆ ಶತಮಾನಗಳಿಂದ ನಡೆದುಕೊಂಡು ಬಂದಿದ್ದು ಯಾವುದೇ ಕಾರಣಕ್ಕೂ ಇದನ್ನು ನಿಲ್ಲಿಸುವುದಿಲ್ಲ ಎಂದು ಪ್ರಗತಿಪರ ಚಿಂತಕರ ವಿರುದ್ಧ ಕಿಡಿಕಾರಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್…
ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್ ಶಾಕ್ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.…
ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…
ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…
ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.…
ಬೆಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹರಕೆ ಕೋಲಾ ಮಾಡಿಸಿದ್ದ ರಿಷಬ್ ಶೆಟ್ಟಿ ತೊಡೆ ಮೇಲೆ ದೈವಾರಾಧಕ ಮಲಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.…