ನವದೆಹಲಿ: ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಿಂದ ಅಪಾರ ಹಾನಿ ಸಂಭವಿಸಿರುವಂತೆಯೇ ಕೇಂದ್ರ ಹಣಕಾಸು ಸಚಿವಾಲಯವು ಆಯಾ ರಾಜ್ಯ ವಿಪತ್ತು ಪರಿಹಾರ ನಿಧಿಗಾಗಿ 22 ರಾಜ್ಯ ಸರ್ಕಾರಗಳಿಗೆ ಬುಧವಾರ ರೂ. 7,532 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಗೃಹ ಸಚಿವಾಲಯದ ಶಿಫಾರಸಿನ ಮೇರೆಗೆ ಈ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ.
ದೇಶಾದ್ಯಂತ ಭಾರೀ ಮಳೆಯ ಹಿನ್ನೆಲೆಯಲ್ಲಿ ಮಾರ್ಗಸೂಚಿಗಳನ್ನು ಸಡಿಲಗೊಳಿಸಲಾಗಿದೆ ಮತ್ತು ಕಳೆದ ಆರ್ಥಿಕ ವರ್ಷದಲ್ಲಿ ರಾಜ್ಯಗಳಿಗೆ ಒದಗಿಸಲಾದ ಮೊತ್ತದ ಬಳಕೆಯ ಪ್ರಮಾಣಪತ್ರಕ್ಕಾಗಿ ಕಾಯದೆ ರಾಜ್ಯಗಳಿಗೆ ತಕ್ಷಣದ ಸಹಾಯಕ್ಕಾಗಿ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಹಣಕಾಸು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಕೇಂದ್ರ ಸರ್ಕಾ ಸಾಮಾನ್ಯ ರಾಜ್ಯಗಳಲ್ಲಿ ಎಸ್‌ಡಿಆರ್‌ಎಫ್‌ಗೆ ಶೇಕಡಾ 75 ಮತ್ತು ಈಶಾನ್ಯ ಮತ್ತು ಹಿಮಾಲಯ ರಾಜ್ಯಗಳಲ್ಲಿ ಶೇಕಡಾ 90 ರಷ್ಟು ಕೊಡುಗೆ ನೀಡುತ್ತದೆ. ಹಣಕಾಸು ಆಯೋಗದ ಶಿಫಾರಸಿನ ಪ್ರಕಾರ ವಾರ್ಷಿಕ ಎರಡು ಸಮಾನ ಕಂತುಗಳಲ್ಲಿ ಹಣವನ್ನು ಬಿಡುಗಡೆ ಮಾಡಲಾಗುತ್ತದೆ.
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…