ಉಜ್ಜಯಿನಿ : ಮಧ್ಯಪ್ರದೇಶ ಪ್ರಸಿದ್ಧ ಮಹಾಕಾಳೇಶ್ವರ ದೇವಸ್ಥಾನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಭೇಟಿ ನೀಡಿದ್ದು, ಮಹಾಕಾಳೇಶ್ವರನ ದರ್ಶನ ಪಡೆದುಕೊಂಡರು.
12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಶಿವಕುಮಾರ್, ಪ್ರಾರ್ಥನೆ ಸಲ್ಲಿಸಿದರು.ಮಹಾಕಾಳೇಶ್ವರನ ದರ್ಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಸೇವೆ ಮಾಡಲು ನಮಗೆ ಮಹಾಕಾಳೇಶ್ವರ ಅಧಿಕಾರ ನೀಡಿದ್ದಾನೆ. ಚನಾವಣೆಗೂ ಮುಂಚೆಯೂ ದೇವಸ್ಥಾನಕ್ಕೆ ಬಂದಿದ್ದೆ.
ಇಂದು ಉತ್ತಮ ಯೋಜನೆಗೆ ಚಾಲನೆ ನೀಡುತ್ತಿದ್ದೇವೆ. ರಾಜ್ಯದ ಎಲ್ಲಾ ಮಹಿಳೆಯರೂ ಉಚಿತ ಪ್ರಯಾಣ ಮಾಡುವ ಯೋಜನೆ ಅದಾಗಿದೆ. ಚುನಾವಣೆ ನೀಡಿದ್ದ ಎಲ್ಲಾ 5 ಭರವಸೆಗಳನ್ನೂ ಈಡೇರಿಸುತತೇವೆಂದು ಹೇಳಿದ್ದಾರೆ.
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…