ಮೈಸೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ 11 ಮಂದಿ ಐಪಿಎಸ್ ಅಧಿಕಾರಿಗಳು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಪೈಕಿ ಏಳು ಅಧಿಕಾರಿಗಳು ವರ್ಗಾವಣೆಯಾದರೆ, ನಾಲ್ಕು ಅಧಿಕಾರಿಗಳು ಮುಂಬಡ್ತಿ ಪಡೆದಿದ್ದಾರೆ.
ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ವರ್ಗಾವಣೆಯಾಗಿದ್ದು, ಈ ಜಾಗಕ್ಕೆ ಬಿ.ರಮೇಶ್ ಮೈಸೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ನೇಮಕವಾಗಿದ್ದಾರೆ.
ಅಬ್ದುಲ್ ಸಲೀಂ – ಎಡಿಜಿಪಿ, ವಿಶೇಷ ಆಯುಕ್ತ, ಬೆಂಗಳೂರು ನಗರ ಟ್ರಾಫಿಕ್ಉಮೇಶ್ ಕುಮಾರ್ – ಆಡಳಿತ ವಿಭಾಗ, ಎಡಿಜಿಪಿ, ಬೆಂಗಳೂರು ಕೇಂದ್ರ ಕಚೇರಿ ದೇವಜ್ಯೋತಿ ರೈ – ಐಜಿಪಿ, ಮಾನವ ಹಕ್ಕು ಆಯೋಗರಮಣ ಗುಪ್ತಾ – ಐಜಿಪಿ, ಗುಪ್ತಚರ, ಬೆಂಗಳೂರು ನಗರ ಡಾ.ಬಿ.ಆರ್.ರವಿಕಾಂತೇಗೌಡ – ಡಿಐಜಿ, ಸಿಐಡಿಬಿ.ಎಸ್.ಲೋಕೇಶ್ ಕುಮಾರ್ – ಡಿಐಜಿ, ಬಳ್ಳಾರಿ ವಲಯ
ಚಂದ್ರಗುಪ್ತ – ಡಿಐಜಿ, ಮಂಗಳೂರು ಪಶ್ಚಿಮ ವಲಯಬಡ್ತಿ ಪಡೆದ ಅಧಿಕಾರಿಗಳು: ಡಾ.ಶರಣಪ್ಪ – ಡಿಐಜಿ, ಸಿಸಿಬಿ ಬೆಂಗಳೂರುಡಾ.ಎಂ.ಎನ್.ಅನುಚೇತ್ – ಡಿಐಜಿ, ಬೆಂಗಳೂರು ಟ್ರಾಫಿಕ್ ಕಮಿಷನರ್ ರವಿ ಡಿ ಚೆನ್ನಣ್ಣನವರ್ – ವ್ಯವಸ್ಥಾಪಕ ನಿರ್ದೇಶಕ, ಕಿಯೋನಿಕ್ಸ್ಬಿ.ರಮೇಶ್ – ಮಂಗಳೂರು ಕಮಿಷನರ್ ಆಗಿ ಮುಂಬಡ್ತಿ ಪಡೆದಿದ್ದಾರೆ.
ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…
ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…
ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…