ಬೆಂಗಳೂರು: ೨೦೨೪ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರದಿಂದ ಡಾ. ಮಂಜುನಾಥ್ ಸ್ಪರ್ಧೆ ಬಹುತೇಕ ಖಚಿತವಾಗಿದೆ.
ಮಂಜುನಾಥ್ ಅವರನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ನ ಡಿಕೆ ಸುರೇಶ್ ವಿರುದ್ಧ ಕಣಕ್ಕಿಳಿಸಲು ಜೆಡಿಎಸ್, ಬಿಜೆಪಿ ಮೈತ್ರಿ ಮುಂದಾಗಿದೆ.
ಬಿಜೆಪಿಯಿಂದ ಸಂಸದ ಸುರೇಶ್ ವಿರುದ್ಧ ಸ್ಪರ್ಧೆ ಮಾಡಲು ಮಂಜುನಾಥ್ ಸಮ್ಮತಿಸಿದ್ದಾರೆ ಎನ್ನಲಾಗಿದೆ.
ಮಂಜುನಾಥ್ ಸ್ಪರ್ಧೆ ಸಂಬಂಧ ಮಂಗಳವಾರ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರು ದೆಹಲಿಯಲ್ಲಿ ಅಂತಿಮ ಮಾತುಕತೆ ನಡೆಸಲಿದ್ದಾರೆ.
ಸ್ಪರ್ಧೆಗೆ ಮಂಜುನಾಥ್ ಒಪ್ಪಿಗೆ ನೀಡಿರುವ ಬಗ್ಗೆ ಕುಮಾರಸ್ವಾಮಿ ಬಿಜೆಪಿ ನಾಯಕರ ಗಮನಕ್ಕೆ ತಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಳೆದ ವಾರವಷ್ಟೇ ಬೆಂಗಳೂರಿನ ಹೆಚ್ಡಿ ಕುಮಾರಸ್ವಾಮಿ ನಿವಾಸದಲ್ಲಿ ನಡೆದ ಬಿಜೆಪಿ, ಜೆಡಿಎಸ್ ಸಭೆಯಲ್ಲಿ ಮಂಜುನಾಥ್ ಅವರನ್ನು ಮನವೊಲಿಸಿ ಕಣಕ್ಕಿಳಿಸುವ ಬಗ್ಗೆ ಚರ್ಚೆಯಾಗಿತ್ತು.
ಸಭೆಯಲ್ಲಿ ಮಾಜಿ ಸಚಿವರಾದ ಸಿಪಿ ಯೋಗೆಶ್ವರ್, ಮುನಿರತ್ನ, ಶಾಸಕ ಎಂ ಕೃಷ್ಣಪ್ಪ, ನಿಖಿಲ್ ಕುಮಾರಸ್ವಾಮಿ ಸೇರಿ ಉಭಯ ಪಕ್ಷಗಳ ನಾಯಕರು ಭಾಗಿಯಾಗಿ ಮಂಜುನಾಥ್ ಸ್ಪರ್ಧೆ ಪರ ಒಲವು ವ್ಯಕ್ತಪಡಿಸಿದ್ದ
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…