ಪೋರ್ಟ್‌ಬ್ಲೇರ್ : ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್ ಬ್ಲೇರ್ ಬಳಿ 5.9 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದೆ ಎಂದು ಭೂಕಂಪನ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
ರಾಜಧಾನಿ ಪೋರ್ಟ್ ಬ್ಲೇರ್‌ನ ಆಗ್ನೇಯಕ್ಕೆ 126 ಕಿಮೀ ದೂರದಲ್ಲಿ ಭೂಕಂಪದ ಕೇಂದ್ರಬಿಂದು ಕಂಡುಬಂದಿದ್ದು, ರಿಕ್ಟರ್ ಮಾಪಕದಲ್ಲಿ 5.9 ಭೂಕಂಪನದ ತೀವ್ರತೆ ಕಂಡುಬಂದಿದೆ.
ಭೂಕಂಪನವು ಮಧ್ಯರಾತ್ರಿ 12:53ಕ್ಕೆ ಐಎಸ್‌ಟಿ ಮೇಲ್ಮೈಯಿಂದ 69 ಕಿಮೀ ಆಳದಲ್ಲಿ, 10.75 ಅಕ್ಷಾಂಶ ಮತ್ತು 93.47 ರೇಖಾಂಶದಲ್ಲಿ ಸಂಭವಿಸಿದೆ ಎಂದು ತಿಳಿದುಬಂದಿದೆ.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…