BREAKING NEWS

ಉತ್ತರಾಖಂಡ್‌ನ ಪಿಥೋರಗಢದಲ್ಲಿ ಭೂಕಂಪ: 3.2ರಷ್ಟು ತೀವ್ರತೆ ದಾಖಲು

ನವದೆಹಲಿ : ಉತ್ತರಾಖಂಡ್‌ನ ಪಿಥೋರಗಢದಲ್ಲಿ ಇಂದು ಸಂಜೆ 6.34ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ರಿಕ್ಟರ್ ಮಾಪಕದಲ್ಲಿ 3.2ರಷ್ಟು ಕಂಪನದ ತೀವ್ರತೆ ದಾಖಲು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಅದೃಷ್ಟವಶಾತ್​ ಯಾವುದೇ ಸಾವು ನೋವು ಸಂಭವಿಸಿಲ್ಲ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಪ್ರಕಾರ, ಸಂಜೆ 6:34 ರ ಸುಮಾರಿಗೆ ಭೂಕಂಪನದ ಅನುಭವ ಆಗಿದೆ. ತಕ್ಷಣ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಭೂಕಂಪನದ ಆಳವು ನೆಲದಿಂದ 5 ಕಿಲೋಮೀಟರ್​​ ಒಳಗೆ ಸಂಭವಿಸಿದೆ ಎನ್ನಲಾಗಿದೆ.

ಇದಕ್ಕೂ ಮುನ್ನ ಮೇ 11ರಂದು ಬೆಳಿಗ್ಗೆ ಉತ್ತರಾಖಂಡದ ಪಿಥೋರಗಢದಲ್ಲಿ 3.1 ತೀವ್ರತೆಯ ಭೂಕಂಪ ಸಂಭವಿಸಿತ್ತು. ಮೇ 8 ರಂದು ಬಾಗೇಶ್ವರ ಜಿಲ್ಲೆಯಲ್ಲಿ 2.5 ತೀವ್ರತೆಯ ಭೂಕಂಪ ಸಂಭವಿಸಿತ್ತು. ಅದೇ ರೀತಿಯಾಗಿ ಮೇ 5 ಮತ್ತು 7 ರಂದು ಸಹ ಭೂಕಂಪವಿಸಿತ್ತು.

andolanait

Recent Posts

ಜಮೀನಿನಲ್ಲಿ ಅಕ್ರಮ ಗಾಂಜಾ ಬೆಳೆ : ಓರ್ವ ಬಂಧನ

ಹನೂರು : ಜಮೀನಿನಲ್ಲಿ ಅಕ್ರಮ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಹಾಗೂ 5 ಲಕ್ಷ ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ…

27 mins ago

ಯುವ ರೈತರ ಮದುವೆಯಾಗುವ ಯುವತಿಯರಿಗೆ 5 ಲಕ್ಷ ನೀಡಲಿ ; ಮನನೊಂದ ರೈತ ಮಕ್ಕಳು ಮುಖ್ಯಮಂತ್ರಿಗೆ ಮನವಿ

ಮಂಡ್ಯ : ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹವಾಗಿ ೫ ಲಕ್ಷ ರೂ.ಗಳನ್ನು ನೀಡುವಂತೆ ಮನನೊಂದ ರೈತ ಮಕ್ಕಳು ಮುಖ್ಯಮಂತ್ರಿಗಳಿಗೆ…

41 mins ago

ಕಾಲುಜಾರಿ ನೀರಿನಲ್ಲಿ ಮುಳುಗಿ ಯುವಕ ಸಾವು

ಸರಗೂರು : ನಾಲೆಯಲ್ಲಿ ಹಸುವಿಗೆ ನೀರು ಕುಡಿಸಲು ಹೋದಾಗ ಯುವಕನೊಬ್ಬ ಕಾಲುಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮೇಗೌಡರ…

50 mins ago

ನಗರಾಭಿವೃದ್ಧಿ ಇಲಾಖೆಯಿಂದ ಯುಜಿಡಿ ನಿರ್ವಹಣೆ ಅಸಾಧ್ಯ : ಸಚಿವ ಬೈರತಿ ಸುರೇಶ್

ವಿಧಾನಸಭೆ : ನಗರಾಭಿವೃದ್ಧಿ ಇಲಾಖೆಯಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಒಳಚರಂಡಿ ಮತ್ತು ಅದಕ್ಕೆ ಸಂಬಂಧಿಸಿದ ಸೇವೆಗಳ ನಿರ್ವಹಣೆ ಅಸಾಧ್ಯ ಎಂದು…

56 mins ago

ಹುಣಸೂರು | ಹೆಚ್ಚಿದ ಹುಲಿ ಉಪಟಳ : ರೈತರಿಂದ ಅಂತರರಾಜ್ಯ ಹೆದ್ದಾರಿ ಬಂದ್‌ ; ರೈತರ ಆಕ್ರೋಶ

ಹುಣಸೂರು : ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹಲವು ಗ್ರಾಮಗಳಲ್ಲಿ ನಡೆಯುತ್ತಿರುವ ನಿರಂತರ ಹುಲಿ ದಾಳಿಗಳ ಹಿನ್ನೆಲೆಯಲ್ಲಿ ರೈತರು ಅಂತರರಾಜ್ಯ…

1 hour ago

ಭಾಷೆ ಬೇರೆಯಾದರೂ, ದೇಶವೊಂದೇ ಭಾರತ

ಮೈಸೂರು : ಪ್ರಾಚೀನ ಕಾಲದಲ್ಲಿ ವ್ಯಾಸ, ವಾಲ್ಮೀಕಿ, ಕಾಳಿದಾಸರಂತಹ ಮಹಾನ್ ಕವಿಗಳು ರಚಿಸಿದ ಮಹಾನ್ ಗ್ರಂಥಗಳ ಫಲವಾಗಿ ಭಾರತೀಯ ಸಾಹಿತ್ಯ…

1 hour ago