ನವದೆಹಲಿ: ಶಿಕ್ಷಣ ತಜ್ಞ ಪ್ರೊ.ಗಣೇಶ್ ಕನ್ನಬೀರನ್ ಅವರನ್ನು ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ(ನ್ಯಾಕ್) ನೂತನ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.
ಪ್ರೊ.ಕನ್ನಬೀರನ್ ಅವರು ಶುಕ್ರವಾರ ನ್ಯಾಕ್ ನೂತನ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ನ್ಯಾಕ್ ಪ್ರಕಟಣೆ ಹೊರಡಿಸಿದೆ.
ತಿರುಚ್ಚಿಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಹಳೆಯ ವಿದ್ಯಾರ್ಥಿಯಾಗಿರುವ ಪ್ರೊ.ಗಣೇಶ್ ಕನ್ನಬೀರನ್ ಅವರು ಬೋಧನೆ, ಸಂಶೋಧನೆ ಮತ್ತು ಆಡಳಿತದಲ್ಲಿ 30 ವರ್ಷಗಳ ಅನುಭವ ಹೊಂದಿದ್ದಾರೆ.
ಪ್ರೊ.ಗಣೇಶ್ ಕನ್ನಬೀರನ್ ಸಂಶೋಧನೆ ಮತ್ತು ಸಮಾಲೋಚನೆಯ ಡೀನ್ ಆಗಿ ಮತ್ತು ಎನ್ಐಟಿ ತಿರುಚ್ಚಿ ಹಾಗೂ ಎನ್ಐಟಿ ಪುದುಚೇರಿಯ ಪ್ರಭಾರಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.
ಮೈಸೂರು ತಾಲ್ಲೂಕಿನ ನಾಗನಹಳ್ಳಿಯಿಂದ ಪ್ರತಿನಿತ್ಯ ಸಾರ್ವಜನಿಕರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಮೈಸೂರು ನಗರಕ್ಕೆ ತೆರಳುತ್ತಾರೆ. ಆದರೆ ನಾಗನಹಳ್ಳಿಯಿಂದ ಮೈಸೂರಿಗೆ…
ಮೈಸೂರಿನಲ್ಲಿ ಪಾರಂಪರಿಕತೆ ಹಾಗೂ ಆಧುನಿಕತೆಯನ್ನು ಸಮ್ಮಿಳಿಸಿಕೊಂಡು ನಿರ್ಮಿಸಲಾಗಿರುವ ತಾಲ್ಲೂಕು ಕಚೇರಿಯ ಕಟ್ಟಡದ ಆವರಣದಲ್ಲೇ ಕಸ ಸಂಗ್ರಹವಾಗಿದ್ದು, ಕೆಲಸ ಕಾರ್ಯಗಳಿಗಾಗಿ ಪ್ರತಿ…
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಶಾಸಕ, ಹುಬ್ಬಳ್ಳಿಯ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ…
ಕಳೆದವಾರ, ಫೆಬ್ರವರಿ ೧೯, ಶಿವರಾಜಕುಮಾರ್ ಅಭಿನಯದ ‘ಆನಂದ್’ ಚಿತ್ರ ಸೆಟ್ಟೇರಿ ೪೦ ವರ್ಷ. ಅಭಿಮಾನಿಗಳು ಈ ನೆನಪಿನ ಸಂಭ್ರಮವನ್ನು ಆಚರಿಸಿದರು.…
ಮಾನವ-ವನ್ಯಜೀವಿ ಸಂಘರ್ಷ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಳೆದ ನವೆಂಬರ್ ತಿಂಗಳಲ್ಲಿ ತಾತ್ಕಾಲಿಕವಾಗಿ…
ಪುನೀತ್ ಮಡಿಕೇರಿ ಒಟ್ಟು ೮ ಕೋಟಿ ರೂ. ಮೊತ್ತದ ಯೋಜನೆ; ಸಾರಿಗೆ ಸಮಸ್ಯೆಗಳಿಗೆ ಸಿಗಲಿದೆ ಪರಿಹಾರ ಮಡಿಕೇರಿ: ಕುಶಾಲನಗರದ ಬಹು…