Mysore
22
scattered clouds

Social Media

ಸೋಮವಾರ, 12 ಅಕ್ಟೋಬರ್ 2026
Light
Dark

ಜೆಡಿಎಸ್‌ನಿಂದ ಪ್ರಜ್ವಲ್‌ ರೇವಣ್ಣ ಉಚ್ಛಾಟನೆ : ಹೆಚ್‌.ಡಿ.ದೇವೇಗೌಡ ಆದೇಶ !

ಬೆಂಗಳೂರು : ಅಶೀಲ ವೀಡಿಯೋಗೆ ಸಂಬಂಧಿಸಿದಂತೆ ಜೆಡಿಎಸ್‌ ಪಕ್ಷದಿಂದ ಪ್ರಜೆವಲ್‌ ರೇವಣ್ಣ ಅವರನ್ನು ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.

ಹಾಸನದ ಅಶ್ಲೀಲ ವೀಡಿಯೋಗಳಿಗೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣ ಮೇಲೆ ಬಂದಿರುವ ಆರೋಪದ ಹಿನ್ನಲೆ ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ಅವರನ್ನು ಉಚ್ಛಾಟನೆ ಮಾಡಲಾಗಿದೆ.

ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ಪಕ್ಷದ ವರಿಷ್ಠ ಹೆಚ್‌.ಡಿದೇವೇಗೌಡ ಅವರು ತಮ್ಮ ಮೊಮ್ಮಗ ಪ್ರಜ್ವಲ್‌ ರೇವಣ್ಣ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ಪಕ್ಷದ ನಾಯಕರು ಹಾಗೂ ಶಾಸಕರೇ ಪ್ರಜ್ವಲ್‌ ಉಚ್ಛಾಟನೆಗೆ ಒತ್ತಾಯ ಮಾಡಿದ್ದರು ಎನ್ನಲಾಗಿದೆ.

Tags:
error: Content is protected !!