ಬೆಂಗಳೂರು : ಅಶೀಲ ವೀಡಿಯೋಗೆ ಸಂಬಂಧಿಸಿದಂತೆ ಜೆಡಿಎಸ್ ಪಕ್ಷದಿಂದ ಪ್ರಜೆವಲ್ ರೇವಣ್ಣ ಅವರನ್ನು ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.
ಹಾಸನದ ಅಶ್ಲೀಲ ವೀಡಿಯೋಗಳಿಗೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಮೇಲೆ ಬಂದಿರುವ ಆರೋಪದ ಹಿನ್ನಲೆ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ಅವರನ್ನು ಉಚ್ಛಾಟನೆ ಮಾಡಲಾಗಿದೆ.
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ವರಿಷ್ಠ ಹೆಚ್.ಡಿದೇವೇಗೌಡ ಅವರು ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಪಕ್ಷದ ನಾಯಕರು ಹಾಗೂ ಶಾಸಕರೇ ಪ್ರಜ್ವಲ್ ಉಚ್ಛಾಟನೆಗೆ ಒತ್ತಾಯ ಮಾಡಿದ್ದರು ಎನ್ನಲಾಗಿದೆ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…