Mysore
33
scattered clouds

Social Media

ಭಾನುವಾರ, 20 ಏಪ್ರಿಲ 2025
Light
Dark

ಪಾನ್‌- ಧಾರ್‌ ಲಿಂಕ್‌ ಮಾಡುವ ಗಡುವು ವಿಸ್ತರಣೆ : ನಾಗರೀಕರು ನಿರಾಳ

ಹೊಸದಿಲ್ಲಿ : ಪಾನ್‌ ಮತ್ತು ಆಧಾರ್‌ ಲಿಂಕ್‌ ಮಾಡದೇ ಕಂಗಾಲಾಗಿದ್ದವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.ತೆರಿಗೆದಾರರಿಗೆ ಇನ್ನೂ ಸ್ವಲ್ಪ ಸಮಯವನ್ನ ಒದಗಿಸುವ ಸಲುವಾಗಿ,ಪ್ಯಾನ್‌ ಮತ್ತು ಆಧಾರ್‌ ಲಿಂಕ್‌ ಮಾಡುವ ದಿನಾಂಕವನ್ನು ಜೂನ್‌ 30/2023ರವರೆಗೆ ವಿಸ್ತರಿಸಿದೆ. ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಪ್ರಕಟಣೆ ಹೊರಡಿಸಿದೆ.
2023 ರರ ಜುಲೈ 1 ರಿಂದ ಲಿಂಕ್‌ ಮಾಡದ ಪಾನ್‌ ಕಾರ್ಡ್‌ ನಿಷ್ಕ್ರಿಯಗೊಳ್ಳುತ್ತದೆ.ಇದನ್ನು 30 ದಿನಗಳ ಒಳಗೆ 1000 ರೂ ಶುಲ್ಕ ಕಟ್ಟಿ ಲಿಂಕ್‌ ಮಾಡಿಸಿ ಮತ್ತೆ ಕಾರ್ಯಗತಗೊಳಿಸಬಹುದು ಎಂದು ಇಲಾಖೆ ಸೂಚಿಸಿದೆ.
ಈ ಪ್ರಕ್ರಿಯರಯಿಂದ 80 ವರ್ಷ ದಾಟಿದವರು,ಅನಿವಾಸಿ ಭಾರತೀಯರು ಸೇರಿ ಇನ್ನೂ ಹಲ ವಿಭಾಗಗಳಲ್ಲಿ ಬರುವ ಜನರಿಗೆ ವಿನಾಯ್ತಿ ನೀಡಲಾಗಿದೆ.
https://twitter.com/IncomeTaxIndia/status/1640647046146211840?s=20

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ