ಮಂಡ್ಯ : ಬಿಜೆಪಿಯಿಂದ ನಾಗಮಂಗಲ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದ ಫೈಟರ್ ರವಿಗೆ ಬಿಗ್ ಶಾಕ್ ಉಂಟಾಗಿದೆ. ಶಿವರಾಮೇಗೌಡ ಎಂಟ್ರಿಯಿಂದ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ.ಟಿಕಟ್ ಡೌಟ್ ಎಂದು ಗೊತ್ತಾಗುತ್ತಿದ್ದಂತೆ ಫೈಟರ್ ರವಿ ಬಂಡಾಯವೇಳಲು ಸಿದ್ಧತೆ ನಡೆಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ಬಂಡಾಯ ಎದ್ದರೂ ಸರಿಯೇ ಸ್ಪರ್ಧಿಸಿಯೇ ತೀರುತ್ತೇನೆ ಎಂದು ಆಪ್ತರೊಂದಿಗೆ ಫೈಟರ್ ರವಿ ಹೇಳಿದ್ದಾರೆ ಎನ್ನಲಾಗ್ತಿದೆ.ಯಾರನ್ನೋ ಗೆಲ್ಲಿಸಲು,ಸೋಲಿಸಲು ನಾನು ಬಂದಿದ್ದೇನೆ ಎಂದು ತಮ್ಮ ಆಪ್ತ ವಲಯದಲ್ಲಿ ಫೈಟರ್ ರವಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಸಧ್ಯ ಫೈಟರ್ ರವಿಯ ನಡೆ ಬಿಜೆಪಿ ನಾಯಕರಿಗೆ ತಲೆನೋವಾಗಿದೆ.ಈಗಾಗಲೇ ನಾಗಮಂಗಲ ಟಿಕೇಟ್ ಸಿಗುವ ಭರವಸೆಯಲ್ಲಿ ಫೈಟರ್ ರವಿ ಪಕ್ಷ ಸಂಘಟನೆಯ ಕೆಲಸದಲ್ಲಿ ತೊಡಗಿದ್ದಾರೆ.ಹೀಗಾಗಿ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿದ್ದರು.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…