BREAKING NEWS

ಬಿಜೆಪಿಯಿಂದ ಟಿಕೇಟ್‌ ನಿರೀಕ್ಷೆ ಮಾಡಿದ್ದ ಫೈಟರ್‌ ರವಿಗೆ ಶಾಕ್‌ : ಹೊಸ ವರಸೆಗೆ ಸಿದ್ಧತೆ.?

ಮಂಡ್ಯ : ಬಿಜೆಪಿಯಿಂದ ನಾಗಮಂಗಲ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದ ಫೈಟರ್‌ ರವಿಗೆ ಬಿಗ್‌ ಶಾಕ್‌ ಉಂಟಾಗಿದೆ. ಶಿವರಾಮೇಗೌಡ ಎಂಟ್ರಿಯಿಂದ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ಇದೆ.ಟಿಕಟ್‌ ಡೌಟ್‌ ಎಂದು ಗೊತ್ತಾಗುತ್ತಿದ್ದಂತೆ ಫೈಟರ್‌ ರವಿ ಬಂಡಾಯವೇಳಲು ಸಿದ್ಧತೆ ನಡೆಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ಬಂಡಾಯ ಎದ್ದರೂ ಸರಿಯೇ ಸ್ಪರ್ಧಿಸಿಯೇ ತೀರುತ್ತೇನೆ ಎಂದು ಆಪ್ತರೊಂದಿಗೆ ಫೈಟರ್‌ ರವಿ ಹೇಳಿದ್ದಾರೆ ಎನ್ನಲಾಗ್ತಿದೆ.ಯಾರನ್ನೋ ಗೆಲ್ಲಿಸಲು,ಸೋಲಿಸಲು ನಾನು ಬಂದಿದ್ದೇನೆ ಎಂದು ತಮ್ಮ ಆಪ್ತ ವಲಯದಲ್ಲಿ ಫೈಟರ್‌ ರವಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಸಧ್ಯ ಫೈಟರ್‌ ರವಿಯ ನಡೆ ಬಿಜೆಪಿ ನಾಯಕರಿಗೆ ತಲೆನೋವಾಗಿದೆ.ಈಗಾಗಲೇ ನಾಗಮಂಗಲ ಟಿಕೇಟ್‌ ಸಿಗುವ ಭರವಸೆಯಲ್ಲಿ ಫೈಟರ್‌ ರವಿ ಪಕ್ಷ ಸಂಘಟನೆಯ ಕೆಲಸದಲ್ಲಿ ತೊಡಗಿದ್ದಾರೆ.ಹೀಗಾಗಿ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿದ್ದರು.

lokesh

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

12 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

12 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

13 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

14 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

14 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

20 hours ago