BREAKING NEWS

ಪ್ರೀತಂಗೌಡ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು : ಹಾಸನ ಮಾಜಿ ಶಾಸಕ ಪ್ರೀತಂಗೌಡ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಇದೀಗ ಸಂಕಷ್ಟ ಎದುರಾಗಿದೆ.

ಪ್ರಜ್ವಲ್‌ ರೇವಣ್ಣಗೆ ಸಂಬಂಧಿಸಿದ ಪೆಂಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಾಸನದ ಮಾಜಿ ಶಾಸಕ ಪ್ರೀತಂಗೌಡಗೆ ಸಂಕಷ್ಟ ಎದುರಾಗಿದೆ.

ಪ್ರಜ್ವಲ್‌ ರೇವಣ್ಣ ಸಂಬಂಧಿಸಿ ೩ನೇ ಕೇಸ್‌ನಲ್ಲಿ ಪ್ರೀತಂಗೌಡ ಹೆಸರು ತಳಕು ಹಾಕಿಕೊಂಡಿದೆ. ಅಶ್ಲೀಲ ವೀಡಿಯೋ ಹಂಚಿಕೆ ಆರೋಪ ಕೇಳಿ ಬಂದಿದ್ದು, ಇದೀಗ ಪ್ರೀತಂಗೌಡ ಅವರ ವಿರುದ್ಧ ಎಫ್‌ಐಆರ್‌ ದಾಖಲು ಮಾಡಲಾಗಿದೆ.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ನನಗೆ ಎಲ್ಲಾ ದಿನಗಳು ಒಂದೆ, ಯುಗಾದಿ, ಶಿವರಾತ್ರಿ ದಿನವೂ ಮಾಂಸ ತಿನ್ನುತ್ತೇವೆ : ಮುಖ್ಯಮಂತ್ರಿ

ಬೆಂಗಳೂರು : ಯುಗಾದಿ, ಶಿವರಾತ್ರಿಯ ಹಬ್ಬದ ದಿನವೂ ನಾನು ಮಾಂಸ ತಿನ್ನುತ್ತೇನೆ. ಅದರಲ್ಲಿ ತಪ್ಪೇನು? ಎಲ್ಲಾ ದಿನಗಳು ಒಂದೇ ಎಂದು…

18 mins ago

ಮಡಿಕೇರಿಯಲ್ಲಿ ಹುಲಿ ಪ್ರತ್ಯಕ್ಷ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮಡಿಕೇರಿ : ನಗರದಿಂದ ಕೇವಲ 2 ಕಿ.ಮೀ. ದೂರದ ಇಬ್ನಿವಳವಾಡಿ ಗ್ರಾಮದ ಪೊನ್ನಚೆಟ್ಟಿರ ಸಂದೀಪ್ ಅವರ ತೋಟದಲ್ಲಿ ಹುಲಿ ಪ್ರತ್ಯಕ್ಷವಾಗಿದೆ.…

23 mins ago

ಧರ್ಮ ಸಂಕಟ ; ರಾಜ್ಯದಲ್ಲಿರುವ 12 ಸಾವಿರ ದಲಿತ ಕ್ರಿಶ್ಚಿಯನ್ನರಿಗೆ ಎಸ್‌ಸಿ ಮೀಸಲಾತಿ ಕೈ ತಪ್ಪುವ ಭೀತಿ

ಬೆಂಗಳೂರು : ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮೀಯರನ್ನು ಹೊರತುಪಡಿಸಿ ಇತರ ಧರ್ಮಕ್ಕೆ ಮತಾಂತರಗೊಂಡವರು ಪರಿಶಿಷ್ಟ ಜಾತಿ (ಎಸ್‌ಸಿ) ಸ್ಥಾನಮಾನ…

1 hour ago

ಮಡಿಕೇರಿ | ನಗರದಲ್ಲಿ ಮುಳ್ಳುಹಂದಿ ಪ್ರತ್ಯಕ್ಷ

ಮಡಿಕೇರಿ : ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಮುಳ್ಳುಹಂದಿ ಪ್ರತ್ಯಕ್ಷವಾಗಿದೆ. ಓಡಾಡಲು ಕಷ್ಟವಾಗುವ ಸ್ಥಿತಿಯಲ್ಲಿದ್ದ ಈ ಮುಳ್ಳುಹಂದಿ…

2 hours ago

ಹನೂರು | ಪಶುವೈದ್ಯಾಧಿಕಾರಿಗಳ ನಿರ್ಲಕ್ಷದಿಂದ ಸಾವಿಗೀಡಾದ 500 ನಾಟಿ ಕೋಳಿಗಳು

ಹನೂರು : ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ಮನೋಹರ್ ಎಂಬುವರಿಗೆ ಸೇರಿದ 500ಕ್ಕೂ ಹೆಚ್ಚು ನಾಟಿ ಕೋಳಿಗಳಿಗೆ ರೋಗ ತಗುಲಿ ಮೃತಪಟ್ಟಿದ್ದರು,…

2 hours ago

ಕಾಂತಾರಾ ಮಿಮಿಕ್ರಿ ವಿವಾದ : ಚಾಮುಂಡಿ ಬೆಟ್ಟಕ್ಕೆ ಭೇಡಿ ನೀಡಲಿದ್ದಾರೆ ನಟ ರಣವೀರ್‌ ಸಿಂಗ್‌

ಮುಂಬೈ : ‘ಕಾಂತಾರ’ ಸಿನಿಮಾದಲ್ಲಿ ದೈವದ ಕುರಿತು ವೇದಿಕೆ ಮೇಲೆ ಅನುಕರಣೆ ಮಾಡಿ ‘ಫೀಮೇಲ್ ಗೋಸ್ಟ್’ ಎಂದು ಕರೆದು ವಿವಾದಕ್ಕೆ…

3 hours ago