ಬೆಂಗಳೂರು : ರಾಜ್ಯದ ನೂತನ ಸಿಎಂ ಆಗಿ ಆಯ್ಕೆಯಾದ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಆಯ್ಕೆಯಾದ ಡಿ.ಕೆ ಶಿವಕುಮಾರ್ ಅವರಿಗೆ ನಿರ್ಗಮಿತ ಸಿಎಂ ಬಸವರಾಜ ಬೊಮ್ಮಾಯಿ ಶುಭಹಾರೈಸಿದ್ದಾರೆ.
https://twitter.com/BSBommai/status/1659218821344030723?t=eOrV1eBq98i5Ie9XVIEX0Q&s=19
ಟ್ವೀಟ್ ಮೂಲಕ ಶುಭಕೋರಿರುವ ಅವರು, ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಡಿ.ಕೆ.ಶಿವಕುಮಾರ್ರವರಿಗೆ ಹಾರ್ದಿಕ ಅಭಿನಂದನೆಗಳು. ನೀವು ಕರ್ನಾಟಕದ ಮಹಾ ಜನತೆಯ ಆಶೋತ್ತರಗಳನ್ನು ಈಡೇರಿಸುವಂತಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಆಶಿಸಿದ್ದಾರೆ.
https://twitter.com/BSBommai/status/1659219453962502144?t=Nt9euNfNO0AHYUXQlGcceg&s=19
ಕರ್ನಾಟಕ ಸಿಎಂ ಫೈಟ್ ಹೈಡ್ರಾಮಕ್ಕೆ ಕೊನೆಗೂ ತೆರೆ ಬಿದ್ದಿತು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಿಎಲ್ಪಿ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಸಿದ್ದರಾಮಯ್ಯ ಸಿಎಂ ಎಂದು ಡಿ.ಕೆ.ಶಿವಕುಮಾರ್ ಅವರಿಂದಲೇ ಘೋಷಣೆ ಮಾಡಲಾಯಿತು.
ಮಂಡ್ಯ: ಜಿಲ್ಲೆಯ ಐತಿಹಾಸಿಕ ಶ್ರೀರಂಗಪಟ್ಟಣದಲ್ಲಿ ದಸರಾ ಮಹೋತ್ಸವಕ್ಕೆ ವೈಭವದ ಚಾಲನೆ ದೊರೆತಿದೆ. ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಭಕ್ತಿಪೂರ್ವಕ ಪುಷ್ಪಾರ್ಚನೆ…
ಮೈಸೂರು: ದಸರಾ ಗಜಪಡೆಯ ಆನೆ ಅಭಿಮನ್ಯುವಿನ ಮಾವುತ ವಸಂತ ಅವರ ಪತ್ನಿ ಅಂಬಿಕಾ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 35 ವರ್ಷ…
ನವದೆಹಲಿ: ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿವಾದ ಇದೀಗ ಸುಪ್ರೀಂಕೋರ್ಟ್ನಲ್ಲಿ ಮಹತ್ವದ ಹಂತ ತಲುಪಿದೆ. ರಾಹುಲ್ ಗಾಂಧಿ ಹಾಗೂ ‘ಇಂಡಿಯಾ’…
ಶೆಡ್ನಿಂದ ಹೆಣ ಹಾಕಿಕೊಂಡು ಬಂದ ದೀಪಕ್, ಗೇಟ್ ತನಕ ಬಂದು ಮುಂದಕ್ಕೆ ಹೋಗಲು ಆಗಲ್ಲ ಎಂದು ನಿರಾಕರಣೆ ಹೆಣ ಬಿಸಾಡುವ…
ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ Sattva Apartment ಹಿಂದಿನ ಜನ…
ಸರೆಂಡರ್ ಆದವರಿಗೆ ಕೊಡಲು; ಖರ್ಚುವೆಚ್ಚಕ್ಕೆ ಪ್ರದೋಷ್, ವಿನಯ್, ನಾಗರಾಜು ಕೈಗೆ ಕೇಳಿದಷ್ಟು ಹಣ ಕೊಟ್ಟರು ಸಹಾಯ ಮಾಡಿ, ಇಲ್ಲದಿದ್ದರೆ ನೇಣು…