ಬೆಂಗಳೂರು : ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳ ಒತ್ತಡದಿಂದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವೈದ್ಯರ ಸಲಹೆ ಮೇರೆಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅವಿಶ್ರಾಂತವಾಗಿ ಪ್ರವಾಸ ಮಾಡಿದ್ದ ಹಿನ್ನೆಲೆಯಲ್ಲಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಹೆಚ್‌ಡಿಕೆ, ವಿಶ್ರಾಂತಿ ನಂತರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಈ ಬಗ್ಗೆ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಮನವಿ ಮಾಡಿದ್ದಾರೆ.
ಡಾ.ಎಂ.ಡಿ.ಉಮೇಶ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪತ್ನಿ ಕಸ್ತೂರ ಬಾ ಅವರು ಏ. ೧೧, ೧೮೬೯ರಂದು ಗುಜರಾತ್‌ನ ಪೋರಬಂದರ್‌ನಲ್ಲಿ ಗೋಕುಲ್‌ದಾಸ್ ಕಪಾಡಿಯಾ…
ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್ʻ…
ಮೈಸೂರು : ಕುವೆಂಪುನಗರದ ನ್ಯೂ ಕಾಂತರಾಜ ಅರಸು ರಸ್ತೆಯಲ್ಲಿರುವ ಜನನಿಬಿಡ ಪ್ರದೇಶಗಳಾದ ಬಂದಂತಮ್ಮ ಕಾಳಮ್ಮ ದೇವಸ್ಥಾನ, ಐಗಿರಿ ಕೆಫೆ, ಸುಜ್ಹುಕಿ…
ಮೈಸೂರು : ಎಲ್ಲ ಅನುಕೂಲತೆಗಳಿದ್ದರೂ ವಿದ್ಯೆ ತಲೆಗೆ ಹತ್ತುತ್ತಿಲ್ಲ ಎನ್ನುವ ವಿದ್ಯಾರ್ಥಿಗಳ ನಡುವೆ, ಗಾರೆ ಕೆಲಸ ಮಾಡುವವರ ಪುತ್ರಿಯೊಬ್ಬರು ದ್ವಿತೀಯ…
ಮಂಜು ಕೋಟೆ ಎಚ್. ಡಿ. ಕೋಟೆ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತಾಲ್ಲೂಕಿನ ತುಂಬಸೋಗೆಯ ಎಂಎಂಕೆ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ…