ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಚೆನ್ನೈಗೆ ತೆರಳಲಿದ್ದು, ಮಾರ್ಚ್ 21 ರಂದು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ತಿಳಿದುಬಂದಿದೆ.
ಹೃದಯ ಸಂಬಂಧಿ ಸಮಸ್ಯೆ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗಾಗಿ ಕುಮಾರಸ್ವಾಮಿ ಅವರು ಇಂದು ಚೆನ್ನೈಗೆ ಪ್ರಯಾಣ ಬೆಳಸಲಿದ್ದಾರೆ.
ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಆರೋಗ್ಯ ತಪಾಸಣೆಗೆ ಒಳಗಾಗಲಿದ್ದಾರೆ.
ಮಾರ್ಚ್ 21 ರಂದು ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆ ನಡೆಯಲಿದ್ದು, ಬಳಿಕ ಮಾರ್ಚ್ 24 ರವರೆಗೆ ಅವರು ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದು ಮಾ.25 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ವರದಿಯಾಗಿದೆ.
ಸೌದಿ ಅರೇಬಿಯಾ : ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಗಲ್ಫ್ ದೇಶಗಳ ಮೇಲಿನ ದಾಳಿಗಳು ಹೆಚ್ಚಾಗುತ್ತಿದ್ದು, ಇರಾನ್‌ನ ಎರಡು ಕ್ಷೀಪಣಿಗಳನ್ನು ಹೊಡೆದುರುಳಿಸಿರುವುದಾಗಿ…
ಬಾಗಲಕೋಟೆ : ಬಾಗಲಕೋಟೆ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು (ಮಾ.23)…
ಹವಾನಾ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗುವುದಿಲ್ಲ ಎಂದು ಕ್ಯೂಬಾ ದೇಶದ ವಿದೇಶಾಂಗ…
ಹನೂರು : ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಶಾಸಕ ಎಂ.ಆರ್ ಮಂಜುನಾಥ್ ದಿಢೀರ್ ಭೇಟಿ ನೀಡಿ ಗ್ರಾಹಕರಿಗೆ ತಯಾರಿಸಿದ್ದ ಅನ್ನ ಸಾಂಬಾರ್…
ನ್ಯೂಯಾರ್ಕ್ : ಲ್ಯಾಂಡಿಂಗ್ ವೇಳೆ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ ಫೈರ್ ಟ್ರಕ್‌ಗೆ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 100ಕ್ಕೂ…
ಬೆಂಗಳೂರು : ಬಹುನಿರೀಕ್ಷಿತ ಐಪಿಎಲ್‌ನ 19ನೇ ಆವೃತ್ತಿಯ ಟೂರ್ನಿಗೆ ಮಾ.28ಕ್ಕೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚಾಲನೆ ಸಿಗಲಿದೆ. ಇದಕ್ಕಾಗಿ ಬಹುತೇಕ…