BREAKING NEWS

ಹೃದಯ ಶಸ್ತ್ರಚಿಕಿತ್ಸೆಗಾಗಿ ತಮಿಳುನಾಡಿಗೆ ತೆರಳಲಿರುವ ಮಾಜಿ ಸಿಎಂ ಹೆಚ್‌ಡಿಕೆ !

ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಚೆನ್ನೈಗೆ ತೆರಳಲಿದ್ದು, ಮಾರ್ಚ್ 21 ರಂದು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ತಿಳಿದುಬಂದಿದೆ.

ಹೃದಯ ಸಂಬಂಧಿ ಸಮಸ್ಯೆ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗಾಗಿ ಕುಮಾರಸ್ವಾಮಿ ಅವರು ಇಂದು ಚೆನ್ನೈಗೆ ಪ್ರಯಾಣ ಬೆಳಸಲಿದ್ದಾರೆ.
ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಆರೋಗ್ಯ ತಪಾಸಣೆಗೆ ಒಳಗಾಗಲಿದ್ದಾರೆ.

ಮಾರ್ಚ್ 21 ರಂದು ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆ ನಡೆಯಲಿದ್ದು, ಬಳಿಕ ಮಾರ್ಚ್ 24 ರವರೆಗೆ ಅವರು ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದು ಮಾ.25 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ವರದಿಯಾಗಿದೆ.

andolanait

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

4 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

5 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

7 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

9 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

9 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

10 hours ago