ಮಾಜಿ ಸಿಎಂ ಸಿದ್ದರಾಮಯ್ಯರ ಅತ್ತಿಗೆ ಮಹದೇವಮ್ಮ ನಿಧನ

ಮೈಸೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಅತ್ತಿಗೆ ಮಹದೇವಮ್ಮ (74) ಅವರು ಸಿದ್ದರಾಮನಹುಂಡಿಯಲ್ಲಿ ಶನಿವಾರ ಹೃದಯಾಘಾತದಿಂದ ನಿಧನರಾದರು.

ಮೃತರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಿದ್ದರಾಮಯ್ಯ ಅವರು ಮೈಸೂರಿಗೆ ತೆರಳಿದ್ದಾರೆ.

ಮಹದೇವಮ್ಮ ನಿಧನಕ್ಕೆ ಮೈಸೂರು ಜಿಲ್ಲಾ ಕಾಂಗ್ರೆಸ್‌ ಸಮಿತಿ ಸಂತಾಪ ಸೂಚಿಸಿದೆ.

× Chat with us