ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ವಿದೇಶದಿಂದ ಆಗಮಿಸಿದ ಮತ್ತೆ ನಾಲ್ವರಲ್ಲಿ ಕೋವಿಡ್ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಒಮಿಕ್ರಾನ್ ರೂಪಾಂತರಿ ವೈರಸ್ BF.7 ಆತಂಕ ಹೆಚ್ಚಾಗಿದೆ.
ಕಳೆದ ನಾಲ್ಕು ದಿನಗಳಲ್ಲಿ ಹೈರಿಸ್ಕ್ ದೇಶಗಳಿಂದ ಆಗಮಿಸಿದ 16 ಪ್ರಯಾಣಿಕರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಬೆಂಗಳೂರಿಗರನ್ನು ಬೆಚ್ಚಿ ಬೀಳಿಸಿದೆ. ಹೊಸ ವರ್ಷದ ಸಂದರ್ಭದಲ್ಲೇ ಕೊರೋನಾ ಮರುಕಳಿಸುವ ಭೀತಿ ಎದುರಾಗಿದೆ.
ಭಾನುವಾರ ವಿದೇಶದಿಂದ ಆಗಮಿಸಿದ 119 ಪ್ರಯಾಣಿಕರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಅವರಲ್ಲಿ ನಾಲ್ವರಲ್ಲಿ ಪಾಸಿಟಿವ್ ಬಂದಿದ್ದು, ಪ್ರತಿಯೊಬ್ಬ ಸೋಂಕಿತರನ್ನು ಐಸೋಲೇಟ್ ಮಾಡಲಾಗಿದ್ದು, ತೀವ್ರ ನಿಗಾ ವಹಿಸಲಾಗಿದೆ. ಸೋಂಕಿತರ ಮಾದರಿಯನ್ನು ಜಿನೋಮಿಕ್ ಸೀಕ್ವೆನ್ಸಿಗೆ ಕಳುಹಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…