ಮಹಾರಾಷ್ಟ್ರ : ಜೈಪುರ ಎಕ್ಸ್ಪ್ರೆಸ್ನಲ್ಲಿ ಅಪರಿಚಿತರಿಂದ ಗುಂಡಿನ ದಾಳಿ ನಡೆದಿದ್ದು, ನಾಲ್ವರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರ ಪಾಲ್ಗಢದಲ್ಲಿ ನಡೆದಿದೆ.
ಆರ್ಪಿಎಫ್ ಎಎಸ್ಐ ಸೇರಿ ಮೂವರು ಪ್ರಯಾಣಿಕರು ಮೃತಪಟ್ಟಿದ್ದಾರೆ, ರೈಲು ಮುಂಬೈಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಈ ಗುಂಡಿನ ದಾಳಿಯಲ್ಲಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೆಲ ಪ್ರಯಾಣಿಕರು ಗಾಯಗೊಂಡಿರುವ ಬಗ್ಗೆ ಪ್ರಾಥಮಿಕ ಮಾಹಿತಿ ಲಭಿಸಿದೆ. ಜಿಆರ್ ಪಿ ಪೊಲೀಸರು ಮತ್ತು ಆರ್ ಪಿ ಎಫ್ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ. ಗುಂಡಿನ ದಾಳಿ ಬಳಿಕ ದಾಳಿಕೋರರು ಪರಾರಿಯಾಗಿದ್ದಾರೆ.
ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…
ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…
ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…
ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…