ನವದೆಹಲಿ: ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ದೇಶಾದ್ಯಂತ 70 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೇಳಿದರು.
ಗುರುವಾರ (ಜೂನ್.27) ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ಅವರು ಈ ಯೋಜನೆಯ ಫಲಾನುಭವಿಗಳಿಗೆ ಉಚಿತ ಸೇವೆ ಸಿಗಲಿದೆ ಎಂದು ತಿಳಿಸಿದರು.
ಆಯುಷ್ಮಾನ್ ಭಾರತ್-ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (ಎಬಿ-ಪಿಎಂಜೆಎವೈ) ಅಡಿಯಲ್ಲಿ 55 ಕೋಟಿ ಫಲಾನುಭವಿಗಳಿಗೆ ಉಚಿತ ಆರೋಗ್ಯ ಸೇವೆಗಳನ್ನು ಒದಗಿಸಲಾಗುತ್ತಿದೆ. ದೇಶದಲ್ಲಿ 25 ಸಾವಿರ ಜನೌಷಧ ಕೇಂದ್ರಗಳನ್ನು ತರೆಯುವ ಕಾರ್ಯವೂ ತ್ವರಿತ ಗತಿಯಲ್ಲಿ ಸಾಗುತ್ತಿದೆ ಎಂದು ಮುರ್ಮು ಅವರು ಹೇಳಿದರು.
ಎಬಿ-ಎನ್‌ಎಚ್‌ಪಿಎಂ 50 ಕೋಟಿ ಜನರಿಗೆ ಉಪಯೋಗ ಆಗಲಿದ್ದು, ವಿಶ್ವದ ಅತಿದೊಡ್ಡ ಆರೋಗ್ಯ ಯೋಜನೆ ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಿರುವುದು ವಿಶೇಷವಾಗಿದೆ.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…