ನವದೆಹಲಿ : ಭೂಗತ ಪಾತಕಿ, ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಉಗ್ರ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಆಸ್ತಿಯ ಹರಾಜು ಪ್ರಕ್ರಿಯೆ ನಾಳೆ ನಡೆಯಲಿದೆ.
ಪೂರ್ವಜರಿಂದ ದಾವೂದ್ಗೆ ಬಂದಿದ್ದ ನಾಲ್ಕು ಆಸ್ತಿಯನ್ನು ಸ್ಮಗ್ಲರ್ಸ್ ಅಂಡ್ ಫಾರಿನ್ ಎಕ್ಸ್ಚೇಂಜ್ ಮ್ಯಾನಿಪುಲೇಟರ್ಸ್ ಅಥಾರಿಟಿ ಮುಟ್ಟುಗೋಲು ಹಾಕಿಕೊಂಡಿತ್ತು. ಇದೀಗ ಆ ಆಸ್ತಿಯನ್ನು ಹರಾಜು ಹಾಕಿಕೊಳ್ಳಲಿದೆ.
ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಮಂಬ್ಕೆ ಗ್ರಾಮದಲ್ಲಿರುವ ಅಗ್ರಿಕಲ್ಚರ್ ಪ್ಲಾಟ್ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಿದೆ. ಇಲ್ಲಿ ದಾವೂದ್ ತನ್ನ ಪೂರ್ವಜರಿಂದ ನಾಲ್ಕು ಆಸ್ತಿಗಳನ್ನು ಪಡೆದಿದ್ದ. ಚಿಕ್ಕ ಪ್ಲಾಟ್ಗಳು ಇದಾಗಿದ್ದು, ಇವುಗಳ ಬೆಲೆಯನ್ನು 19.2 ಲಕ್ಷ ರೂಪಾಯಿಗೆ ನಿಗಧಿ ಮಾಡಿದೆ.
ನಾಳೆ ಮಧ್ಯಾಹ್ನ 2 ಗಂಟೆಯಿಂದ 2.30ರ ಅವಧಿಯಲ್ಲಿ ಬಿಡ್ಡಿಂಗ್ ನಡೆಯಲಿದೆ.
ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…
ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…
ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…
ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್ ಸಹ ಕಳವಳ…
ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…
ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…