BREAKING NEWS

ಜಿ20 ಶೃಂಗಸಭೆ : ಅಲಂಕಾರಕ್ಕೆ ಶಿವಲಿಂಗ ಆಕಾರದ ಕಾರಂಜಿ ಬಳಕೆ – ಎಎಪಿ ವಿರೋಧ

ನವದೆಹಲಿ : ಸನಾತನ ಧರ್ಮದಂಗಲ್ ನಡುವೆ ಶಿವಲಿಂಗ ಫೈಟ್ ಕೂಡಾ ಶುರುವಾಗಿದೆ. ದೆಹಲಿಯಲ್ಲಿ ಜಿ20 ಶೃಂಗಸಭೆ ಪ್ರಯುಕ್ತ ಅಲಂಕಾರದ ಭಾಗವಾಗಿ ಶಿವಲಿಂಗ ಆಕಾರದ ಕಾರಂಜಿಗಳನ್ನು ದೆಹಲಿಯ 21ಕ್ಕೂ ಹೆಚ್ಚು ಕಡೆ ಸ್ಥಾಪನೆ ಮಾಡಲಾಗಿದೆ. ಇದಕ್ಕೆ ದೆಹಲಿ ಆಡಳಿತ ಪಕ್ಷ ಆಮ್ ಆದ್ಮಿ ಪಾರ್ಟಿ ತಕರಾರು ತೆಗೆದಿದೆ.

ಶಿವಲಿಂಗವನ್ನು ಅಲಂಕಾರದ ವಸ್ತುವಾಗಿ ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ಆಪ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೆನಾ ವಿರುದ್ಧ ದೂರು ನೀಡಿದೆ. ಇದು ಶಿವಲಿಂಗಕ್ಕೆ ಮಾಡಿದ ಅವಮಾನ, ಈ ಮೂಲಕ ಕೋಟ್ಯಂತರ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದೆ.

ಆದರೆ ಈ ಆರೋಪಗಳನ್ನು ಬಿಜೆಪಿ ತಳ್ಳಿಹಾಕಿದೆ. ಪ್ರತಿಯೊಂದು ವಿಚಾರವನ್ನು ರಾಜಕೀಯ ಮಾಡಲಾಗುತ್ತಿದೆ ಎಂದು ತಿರುಗೇಟು ನೀಡಿದೆ.

lokesh

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

8 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

9 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

10 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

10 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

10 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

10 hours ago