ಬೆಂಗಳೂರು : ಮಹಾತ್ಮ ಗಾಂಧೀಜಿಯವರ 154ನೇ ಜನ್ಮ ದಿನ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಇರಿಸಿದ್ದ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು.
ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ʼʼಇಂದು ಮಹಾತ್ಮ ಗಾಂಧಿಯವರ ಜನ್ಮದಿನ ಹಾಗೂ ಲಾಲು ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಕೂಡ ಇದೆ. ಇಡೀ ದೇಶಾದ್ಯಂತ ಗಾಂಧಿಜಿಯವರ ಜನ್ಮ ದಿನ ಆಚರಣೆ ಮಾಡಲಾಗುತ್ತಿದೆ. ನಾವೆಲ್ಲಾ ಅವರಿಗೆ ನಮನ ಸಲ್ಲಿಸುತ್ತಿದ್ದೇವೆ. ಅವರ ಹೋರಾಟ ಬದುಕು ನಮಗೆ ಸ್ಪೂರ್ತಿಯಾಗಲಿ, ಲಾಲ್ ಬಹಾದ್ದೂರ್ ಶಾಸ್ತ್ರಿ ದೇಶಕಂಡ ಪ್ರಾಮಾಣಿಕ ಪ್ರಧಾನಿಯಾಗಿದ್ದರುʼʼ ಎಂದು ಪ್ರತಿಕ್ರಿಯಿಸಿದರು.
ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವರು ಉಪಸ್ಥಿತರಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…