ಮೈಸೂರಿನಲ್ಲಿ ಬೆಚ್ಚಿಬೀಳಿಸುವ ಮತ್ತೊಂದು ಘಟನೆ; ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌!

ಮೈಸೂರು: ನಗರದಲ್ಲಿ ದರೋಡೆ ವೇಳೆ ಶೂಟ್‌ಔಟ್‌ ನಡೆದಿದ್ದ, ಬೆನ್ನಲ್ಲೇ ಇದೀಗ ಮತ್ತೊಂದು ಘಟನೆ ಜನರನ್ನು ಆತಂಕಕ್ಕೀಡುಮಾಡಿದೆ.

ಎಂಬಿಎ ವಿದ್ಯಾಭ್ಯಾಸಕ್ಕಾಗಿ ಮೈಸೂರಿಗೆ ಬಂದಿದ್ದ ಕೊಲ್ಕತ್ತಾ ಮೂಲಕ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್‌ ನಡೆದಿದೆ.

ಗೆಳೆಯರೊಂದಿಗೆ ತೆರಳಿದ್ದ ವೇಳೆ ಚಾಮುಂಡಿಬೆಟ್ಟದ ತಪ್ಪಲಿನಲ್ಲೇ ಐದಾರು ಯುವಕರು ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದಾರೆ.

ಸದ್ಯ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಗೆಳೆಯನ ಸ್ನೇಹಿತರೇ ಅತ್ಯಾಚಾರವೆಸಗಿರಬಹುದು ಎಂದು ಶಂಕಿಸಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

× Chat with us