ಹುಬ್ಬಳ್ಳಿ : ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಮಾಸ್ಟರ್ ಸ್ಟ್ರೋಕ್ ನೀಡಿದೆ. ಶೆಟ್ಟರ್ ಅವರ 27 ಜನ ಬೆಂಬಲಿಗರನ್ನು ಬಿಜೆಪಿ 6 ವರ್ಷಗಳ ಕಾಲ ಉಚ್ಚಾಟಿಸಿದೆ.
ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಆರೋಪದ ಮೇಲೆ ಜಗದೀಶ್ ಶೆಟ್ಟರ್ ಅವರ 27 ಬೆಂಬಲಿಗರಿಗೆ ಬಿಜೆಪಿ ಗೇಟ್ ಪಾಸ್ ನೀಡಿದೆ. ಬಿಜೆಪಿ ಶಿಸ್ತು ಸಮಿತಿ ಆದೇಶದ ಮೇರೆಗೆ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸಂತೋಷ್ ಚೌಹಾಣ್ 27 ಜನರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.
ಹುಧಾ ಮಾಜಿ ಅಧ್ಯಕ್ಷ ನಾಗೇಶ್ ಕಲಬುರ್ಗಿ, ಮಲ್ಲಿಕಾರ್ಜುನ್ ಸಾಹುಕಾರ, ವಿರುಪಾಕ್ಷ ರಾಯನಗೌಡರ್, ವಿಜಯಲಕ್ಷ್ಮಿ ತಿಮ್ಮೋಲೆ, ಭಾರತಿ ಟಪಾಲ್, ಇಮ್ತಿಯಾಜ್ ಮುಲ್ಲಾ ಸೇರಿದಂತೆ 27 ಜನರು ಬಿಜೆಪಿಯಿಂದ ಉಚ್ಚಾಟಿತರಾಗಿದ್ದಾರೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…