ನವದೆಹಲಿ: 2002ರ ಗೋಧ್ರಾ ರೈಲು ಬೋಗಿ ಸುಟ್ಟ ಪ್ರಕರಣದ ಎಂಟು ಮಂದಿ ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆ.ಬಿ. ಪಾರ್ದೀವಾಲಾ ಅವರನ್ನೊಳಗೊಂಡ ನ್ಯಾಯಪೀಠವು ಈ ಅರ್ಜಿಗಳ ವಿಚಾರಣೆಯನ್ನು ತೀರ್ಪು ಪ್ರಕಟಿಸಿದೆ.
ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಹಲವು ಮಂದಿ ಅಪರಾಧಿಗಳು ಸಲ್ಲಿಸಿರುವ ಜಾಮೀನು ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಮುಂದಿನ ವಿಚಾರಣೆಯಲ್ಲಿ ಅಪರಾಧಿಗಳ ಜಾಮೀನು ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು ಎಂದು ಏ.17ರಂದು ಹೇಳಿತ್ತು.
2002ರ ಅಕ್ಟೋಬರ್‌ನಲ್ಲಿ ಗುಜರಾತ್‌ನ ಗೋಧ್ರಾ ಬಳಿ ಸಾಬರ್‌ಮತಿ ಎಕ್ಸ್‌ಪ್ರೆಸ್ ರೈಲಿನ ಬೋಗಿಗೆ ಬೆಂಕಿ ಹಚ್ಚಿ ಹಲವರನ್ನು ಕೊಲ್ಲಲಾಗಿತ್ತು.
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…
ಮಂಜು ಕೋಟೆ ವರದರಾಜಸ್ವಾಮಿ, ಚಾಮುಂಡೇಶ್ವರಿ ದೇವಸ್ಥಾನಗಳಲ್ಲಿ ವಿವಿಧ ಕಾರ್ಯಕ್ರಮಗಳು; ಪ್ರತಿನಿತ್ಯ ನೂರಾರು ಮಂದಿ ಭಾಗಿ ಎಚ್.ಡಿ.ಕೋಟೆ: ನವರಾತ್ರಿ ಉತ್ಸವ ಮತ್ತು…
ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ದೇವಸ್ಥಾನದ ತೇರು ಪಕ್ಕದಲ್ಲಿರುವ ಸಂತೋಷ್ ಎಂಬುವವರಿಗೆ ಸೇರಿದ ಅಂಗಡಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿ…
ನಂಜನಗೂಡು: ತಾಲ್ಲೂಕಿನ ಹಂಚೀಪುರ ಗ್ರಾಮದಲ್ಲಿ ರೈತನ ಸಾವಿಗೆ ಕಾರಣವಾಗಿದ್ದ ಆನೆಯನ್ನು ಅರಣ್ಯ ಇಲಾಖೆ ಇಂದು ಸೆರೆ ಹಿಡಿದಿದೆ. ಸಾಕಾನೆಗಳ ನೆರವಿನಿಂದ…
ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಶುಕ್ರವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ…