ದುಬೈನಿಂದ ಬೆಂಗಳೂರಿಗೆ ಚಿನ್ನದ ಬಿಸ್ಕೆಟ್‌ ಸಾಗಾಣೆ

ಬೆಂಗಳೂರು : ದುಬೈನಿಂದ ಬೆಂಗಳೂರಿಗೆ ಚಿನ್ನದ ಬಿಸ್ಕೆಟ್‌ ಕಳ್ಳಸಾಗಾಣೆ ಮಾಡುತ್ತಿದ್ದ ಘಟನೆ ದೇವನಹಳ್ಳಿ ಕೆಂಪೇಗೌಡ ಅಂತರಾಷ್ರ್ಟೀಯ ವಿಮಾನ ನಿಲ್ದಾಣದಲ್ಲಿ ಬೆಳಕಿಗೆ ಬಂದಿದೆ.

ಇಂಡಿಗೋ 6E-096 ವಿಮಾನದಲ್ಲಿ ಚಿನ್ನದ ಬಿಸ್ಕೆಟ್‌ ಕಳ್ಳಸಾಗಾಣೆ ಮಾಡಲಾಗುತ್ತಿತ್ತು ಎನ್ನಲಾಗಿದ್ದು, 15 ಚಿನ್ನದ ಬಿಸ್ಕೆಟ್‌ ಗಳನ್ನು ಕಸ್ಟಮ್‌ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. 49.60 ಲಕ್ಷ ರೂ. ಮೌಲ್ಯದ 1 ಕೆಜಿ 15 ಗ್ರಾಂ ತೂಕದ ಚಿನ್ನ ಅಧಿಕಾರಿಗಳ ವಶವಾಗಿದೆ.

× Chat with us