BREAKING NEWS

ಹಸಿದವರಿಗೆ ಅನ್ನ ನೀಡದ ಸರ್ಕಾರ ಜನದ್ರೋಹಿ ಸರ್ಕಾರ: ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು: ಹಸಿದವರಿಗೆ ಅನ್ನ ನೀಡದ ಸರ್ಕಾರ ಜನದ್ರೋಹಿ ಸರ್ಕಾರವೆಂದು ಕರೆಸಿಕೊಳ್ಳುತ್ತದೆ ಎಂದು ರಾಜಪಾಲ ಥಾವರ್ ಚಂದ್ ಗೆಹ್ಲೋಟ್  ಅವರು ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಕರ್ನಾಟಕದಲ್ಲಿ ನೂತನ ಕಾಂಗ್ರೆಸ್ ಸರ್ಕಾರದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, 10 ದಿನಗಳ ಕಾಲ ಈ ಅಧಿವೇಶನ ನಡೆಯಲಿದೆ. ಅಧಿವೇಶನ ಆರಂಭಕ್ಕೆ ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲರು ಮಾತನಾಡಿದರು.

ಹಸಿದವರಿಗೆ ಅನ್ನ ನೀಡಿ: ಕಳೆದ 34 ವರ್ಷಗಳಲ್ಲಿ ಯಾರಿಗೂ ಇಷ್ಟು ದೊಡ್ಡ ಬಹುಮತ ಸಿಕ್ಕಿರಲಿಲ್ಲ. ಯಾರಿಗೂ ನೀಡದ ಬಹುಮತದೊಂದಿಗೆ ಜನ ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿ ಅಧಿಕಾರಕ್ಕೆ ತಂದಿದ್ದಾರೆ. ಹಾಗಾಗಿ ಜನಕೇಂದ್ರಿತ ಅರ್ಥ ವ್ಯವಸ್ಥೆ, ಜನಕೇಂದ್ರಿತ ಶಾಸನಗಳನ್ನು ಈ ಸರ್ಕಾರ ಜಾರಿಗೊಳಿಸುತ್ತದೆ. ಎಲ್ಲ ಸಮುದಾಯಗಳ ಜೊತೆಗೆ ಅಭಿವೃದ್ಧಿ ಹಾದಿಯಲ್ಲಿ ಕೊಂಡೊಯ್ಯುವ ಮೂಲಕ ಸೌಹಾರ್ದಯುತ ಸಂದೇಶವನ್ನು ಸರ್ಕಾರ ನೀಡಲಿದೆ ಎಂದು ರಾಜ್ಯಪಾಲರು ಹೇಳಿದರು.

andolanait

Recent Posts

ಬಿಹಾರದ ನಳಂದಾ ದೇಗುಲದಲ್ಲಿ ಕಾಲ್ತುಳಿತ: 8 ಮಂದಿ ಸಾವು

ನಳಂದಾ: ಬಿಹಾರದ ನಳಂದಾ ಜಿಲ್ಲೆಯ ಶೀತಲಾ ದೇವಸ್ಥಾನದ ಧಾರ್ಮಿಕ ಸಮಾರಂಭವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ.…

3 mins ago

ಕೌಟುಂಬಿಕ ಕಲಹ: ಬೆಂಗಳೂರಿನಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ…

23 mins ago

ಉಜ್ವಲ ಹೋಯ್ತು, ಈಗ ಸೌದೆ ಯೋಜನೆ ಸ್ಟಾರ್ಟ್‌: ಡಿಸಿಎಂ ಡಿ.ಕೆ.ಶಿವಕುಮಾರ್‌ ವಾಗ್ದಾಳಿ

ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್‌ ತಂದರು. ಹಳ್ಳಿಗಳಲ್ಲೂ ಗ್ಯಾಸ್‌ ಬಂತು. ಈಗ…

52 mins ago

ಇರಾನ್‌ನ ಇಸ್ಫಹಾನ್‌ನಲ್ಲಿ ಸರಣಿ ಸ್ಫೋಟ

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ತನ್ನ ಪ್ರತೀಕಾರ ಮುಂದುವರಿಸಿದೆ. ಇರಾನ್‌ನ ಇಸ್ಪಹಾನ್‌ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ…

1 hour ago

ಓದುಗರ ಪತ್ರ: ಟೋಲ್ ದರ ಹೆಚ್ಚಳ ಗಾಯದ ಮೇಲೆ ಬರೆ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್‌ನಿಂದ ಅನ್ವಯವಾಗುವಂತೆ ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ದರವನ್ನು ೩೦೦೦ ರೂ.ನಿಂದ ೩೦೭೫ ರೂ. ಗೆ ಏರಿಸಿರುವುದು…

2 hours ago

ಓದುಗರ ಪತ್ರ: ಐಪಿಎಲ್ ಟಿಕೆಟ್‌ಗೆ ಗೋಗರೆಯುತ್ತಿರುವ ಶಾಸಕರು

ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಪಂದ್ಯಕ್ಕೆ ಟಿಕೆಟ್ ಕೊಡಿಸಿ ಎಂದು ಎಲ್ಲಾ ಪಕ್ಷಗಳ ಕೆಲವು ಶಾಸಕರು…

2 hours ago