ಬೆಂಗಳೂರು: ಹಸಿದವರಿಗೆ ಅನ್ನ ನೀಡದ ಸರ್ಕಾರ ಜನದ್ರೋಹಿ ಸರ್ಕಾರವೆಂದು ಕರೆಸಿಕೊಳ್ಳುತ್ತದೆ ಎಂದು ರಾಜಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಕರ್ನಾಟಕದಲ್ಲಿ ನೂತನ ಕಾಂಗ್ರೆಸ್ ಸರ್ಕಾರದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, 10 ದಿನಗಳ ಕಾಲ ಈ ಅಧಿವೇಶನ ನಡೆಯಲಿದೆ. ಅಧಿವೇಶನ ಆರಂಭಕ್ಕೆ ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲರು ಮಾತನಾಡಿದರು.
ಹಸಿದವರಿಗೆ ಅನ್ನ ನೀಡಿ: ಕಳೆದ 34 ವರ್ಷಗಳಲ್ಲಿ ಯಾರಿಗೂ ಇಷ್ಟು ದೊಡ್ಡ ಬಹುಮತ ಸಿಕ್ಕಿರಲಿಲ್ಲ. ಯಾರಿಗೂ ನೀಡದ ಬಹುಮತದೊಂದಿಗೆ ಜನ ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿ ಅಧಿಕಾರಕ್ಕೆ ತಂದಿದ್ದಾರೆ. ಹಾಗಾಗಿ ಜನಕೇಂದ್ರಿತ ಅರ್ಥ ವ್ಯವಸ್ಥೆ, ಜನಕೇಂದ್ರಿತ ಶಾಸನಗಳನ್ನು ಈ ಸರ್ಕಾರ ಜಾರಿಗೊಳಿಸುತ್ತದೆ. ಎಲ್ಲ ಸಮುದಾಯಗಳ ಜೊತೆಗೆ ಅಭಿವೃದ್ಧಿ ಹಾದಿಯಲ್ಲಿ ಕೊಂಡೊಯ್ಯುವ ಮೂಲಕ ಸೌಹಾರ್ದಯುತ ಸಂದೇಶವನ್ನು ಸರ್ಕಾರ ನೀಡಲಿದೆ ಎಂದು ರಾಜ್ಯಪಾಲರು ಹೇಳಿದರು.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…