Mysore
24
scattered clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ʼಗೃಹಲಕ್ಷ್ಮಿʼ ಹೊಸ ನೋಂದಣಿ ತಾತ್ಕಾಲಿಕ ಸ್ಥಗಿತ

ಬೆಂಗಳೂರು : ʼʼಗೃಹ ಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಿದ ಫಲಾಭುವಗಳಿಗೆ ಈಗಾಗಲೇ ಖಾತೆಗೆ ಹಣ ಜಮೆಯಾಗುತ್ತಿದೆ. ಕೆಲ ತಾಂತ್ರಿಕ ಕಾರಣದಿಂದ ಇನ್ನೂ ಕೆಲವರ ಖಾತೆಗೆ ಹಣ ಜಮೆಯಾಗಿಲ್ಲ. ಅಲ್ಲಿವರೆಗೂ ಹೊಸ ನೋಂದಣಿಯನ್ನು ಸ್ಥಗಿತಗೊಳಿಸಲಾಗಿದೆ.

ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಟ್ವೀಟ್‌ ಮಾಡಿ ಮಾಹಿತಿ ನೀಡಿದೆ.

ʼʼಗೃಹ ಲಕ್ಷ್ಮಿ ಯೋಜನೆಗೆ ನೋಂದಾಯಿತ ಫಲಾನುಭವಿಗಳ ಖಾತೆಗೆ ರೂ.2000 ಜಮಾಗೊಳಿಸುವ ಪ್ರಕ್ರಿಯೆಯಲ್ಲಿ ಗೊಂದಲವಾಗದಿರಲೆಂದು, ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಶೀಘ್ರವೇ ನೋಂದಣಿ ಪುನರಾರಂಭಗೊಳ್ಳಲಿದೆʼʼ ಎಂದು ಇಲಾಖೆ ತಿಳಿಸಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!