ಬೆಂಗಳೂರು: ಶಾಸಕ ಸ್ಥಾನಕ್ಕೆ ತುಮಕೂರು ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್ ಶ್ರೀನಿವಾಸ್ (ವಾಸು) ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ವಿಧಾನಸಭೆ ಸಬಾಧ್ಯಕ್ಷರಿಗೆ ಪತ್ರ ಬರೆದಿರುವ ಅವರು, ಸ್ವ ಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.
ಜೆಡಿಎಸ್‌ನಲ್ಲಿ ಅಸಮಾಧಾನಗೊಂಡಿರುವ ಅವರು, ಬಹಿರಂಗವಾಗಿಯೇ ಅಸಮಾಧಾನ ತೋಡಿಕೊಂಡಿದ್ದರು. ಪಕ್ಷ ತೊರೆಯುವ ಬಗ್ಗೆಯೂ ಹೇಳಿಕೊಂಡಿದ್ದರು.
ಈಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿದೆ.
ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ಈ ಕುರಿತು…
ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…
ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…
ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…
ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…