ಬೆಂಗಳೂರು : ದೀಪಾವಳಿ ಹಬ್ಬದ ದಿನ ತಮ್ಮ ಮನೆಗೆ ದೀಪಾಲಂಕಾರ ಮಾಡಲು ಕಂಬದಿಂದ ಅಕ್ರಮವಾಗಿ ವಿದ್ಯುತ್ ಎಳೆದು ಬಳಸಿಕೊಂಡ ಆರೋಪದ ಮೇಲೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಅವರು ಬೆಸ್ಕಾಂಗೆ ವಿದ್ಯುತ್ ದಂಡ ಪಾವತಿಸಿರುವ ಬಗ್ಗೆ ವರದಿಯಾಗಿದೆ.
ಬೆಸ್ಕಾಂ ಅಧಿಕಾರಿಗಳು ಎಚ್‌ಡಿಕೆ ಮನೆಯಲ್ಲಿ ಪರಿಶೀಲಿಸಿ 7 ದಿನಗಳ ಒಳಗೆ ದಂಡ ಪಾವತಿಸುವಂತೆ ಸೂಚಿಸಿದ್ದರು. ಜಯನಗರದಲ್ಲಿರುವ ಬೆಸ್ಕಾಂ ವಿಜಿಲೆನ್ಸ್ ಕಚೇರಿಯಲ್ಲಿ ಮಂಗಳವಾರ ಕರ್ನಾಟಕ ವಿದ್ಯುತ್ ಕಾಯ್ದೆಯಡಿ ಎಫ್‍ಐಆರ್ ದಾಖಲಾಗಿತ್ತು. ವೈರಲ್ ಆಗಿರುವ ವಿಡಿಯೋ ಕ್ಲಿಪ್ ಆಧರಿಸಿ ದೂರು ದಾಖಲಿಸಲಾಗಿದೆ ಎಂದು ಇಂಧನ ಇಲಾಖೆಯ ಹೇಳಿಕೆ ತಿಳಿಸಿತ್ತು.
ಎಚ್‌ಡಿ ಕುಮಾರಸ್ವಾಮಿ ಬೆಸ್ಕಾಂಗೆ ರೂ 68,526 ದಂಡದ ಮೊತ್ತವನ್ನು ಪಾವತಿಸಿದ್ದಾರೆ ಎನ್ನಲಾಗಿದೆ.
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…