BREAKING NEWS

ಬೆಸ್ಕಾಂಗೆ ದಂಡ ಪಾವತಿಸಿದ ಎಚ್‌ ಡಿ ಕುಮಾರಸ್ವಾಮಿ

ಬೆಂಗಳೂರು : ದೀಪಾವಳಿ ಹಬ್ಬದ ದಿನ ತಮ್ಮ ಮನೆಗೆ ದೀಪಾಲಂಕಾರ ಮಾಡಲು ಕಂಬದಿಂದ ಅಕ್ರಮವಾಗಿ ವಿದ್ಯುತ್‌ ಎಳೆದು ಬಳಸಿಕೊಂಡ ಆರೋಪದ ಮೇಲೆ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ ಕುಮಾರಸ್ವಾಮಿ ಅವರು ಬೆಸ್ಕಾಂಗೆ ವಿದ್ಯುತ್‌ ದಂಡ ಪಾವತಿಸಿರುವ ಬಗ್ಗೆ ವರದಿಯಾಗಿದೆ.

ಬೆಸ್ಕಾಂ ಅಧಿಕಾರಿಗಳು ಎಚ್‌ಡಿಕೆ ಮನೆಯಲ್ಲಿ ಪರಿಶೀಲಿಸಿ 7 ದಿನಗಳ ಒಳಗೆ ದಂಡ ಪಾವತಿಸುವಂತೆ ಸೂಚಿಸಿದ್ದರು. ಜಯನಗರದಲ್ಲಿರುವ ಬೆಸ್ಕಾಂ ವಿಜಿಲೆನ್ಸ್ ಕಚೇರಿಯಲ್ಲಿ ಮಂಗಳವಾರ ಕರ್ನಾಟಕ ವಿದ್ಯುತ್ ಕಾಯ್ದೆಯಡಿ ಎಫ್‍ಐಆರ್ ದಾಖಲಾಗಿತ್ತು. ವೈರಲ್ ಆಗಿರುವ ವಿಡಿಯೋ ಕ್ಲಿಪ್ ಆಧರಿಸಿ ದೂರು ದಾಖಲಿಸಲಾಗಿದೆ ಎಂದು ಇಂಧನ ಇಲಾಖೆಯ ಹೇಳಿಕೆ ತಿಳಿಸಿತ್ತು.

ಎಚ್‌ಡಿ ಕುಮಾರಸ್ವಾಮಿ ಬೆಸ್ಕಾಂಗೆ ರೂ 68,526 ದಂಡದ ಮೊತ್ತವನ್ನು ಪಾವತಿಸಿದ್ದಾರೆ ಎನ್ನಲಾಗಿದೆ.

andolanait

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

5 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

10 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

14 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

14 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

14 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

17 hours ago