ಮುಂಬೈ : ಎಚ್‌ಡಿಎಫ್‌ಸಿ ಬ್ಯಾಂಕ್ 2022–23ನೇ ಹಣಕಾಸು ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ₹12,594 ಕೋಟಿ ನಿವ್ವಳ ಲಾಭ ಗಳಿಸಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹10,443 ಕೋಟಿ ನಿವ್ವಳ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಲಾಭವು ಶೇ 20.60ರಷ್ಟು ಹೆಚ್ಚಾಗಿದೆ.
ಬ್ಯಾಂಕ್‌ನ ಒಟ್ಟು ವರಮಾನ ₹41,086 ಕೋಟಿಯಿಂದ ₹53,850 ಕೋಟಿಗೆ ಏರಿಕೆ ಆಗಿದೆ. 2022–23ನೇ ಹಣಕಾಸು ವರ್ಷದಲ್ಲಿ ನಿವ್ವಳ ಲಾಭ ₹45,997 ಕೋಟಿ ಆಗಿದೆ. 2021–22ರಲ್ಲಿ ₹38,052 ಕೋಟಿಯಷ್ಟು ನಿವ್ವಳ ಲಾಭ ಗಳಿಸಿತ್ತು. ವಸೂಲಾಗದ ಸಾಲದ ಸರಾಸರಿ ಪ್ರಮಾಣವು ಶೇ 1.7 ರಿಂದ ಶೇ 1.12ಕ್ಕೆ ಇಳಿಕೆ ಕಂಡಿದೆ.
ಲಕ್ಷ್ಮೀಕಾಂತ್ ಕೋಮಾರಪ್ಪ ಗ್ರಾಮದೇವತೆ ಸಬ್ಬಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಳೆ, ಬೆಳೆಗಾಗಿ ಪ್ರಾರ್ಥನೆ ಸೋಮವಾರಪೇಟೆ: ಗ್ರಾಮೀಣ ಭಾಗದ ಆಚರಣೆಗಳಲ್ಲಿ…
ಅಣ್ಣೂರುಸತೀಶ್ ಶ್ರೀಆದಿಚುಂಚನಗಿರಿ ಮಠದ ನೇತೃತದಲ್ಲಿ ಅದ್ಧೂರಿ ಜಾತ್ರೆ ಭಾರತೀನಗರ: ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರಸ್ವಾಮಿ ಪುಣ್ಯಕ್ಷೇತ್ರವು ದಕ್ಷಿಣ ಕಾಶಿಯೆಂದೇ ಪರಿಚಿತವಾಗಿ ಹಲವಾರು…
ಭೇರ್ಯ ಮಹೇಶ್ ಇಂದು ಭೇರ್ಯದಲ್ಲಿ ಕರಿಯಮ್ಮ ದೊಡ್ಡಮ್ಮ ದೇವಿ ಸಿಡಿ ಉತ್ಸವ, ನಾಳೆ ಜಾತ್ರಾ ಮಹೋತ್ಸವ ಭೇರ್ಯ: ಭೇರ್ಯ ಗ್ರಾಮದ…
ಸಮಾಜ ಕಲ್ಯಾಣ ಇಲಾಖೆ ನೌಕರರಿಂದ ‘ಮುಟ್ಟಿಸಿಕೊಂಡವನು’ ನಾಟಕ; ಪಿ.ಲಂಕೇಶ್ ರಚನೆಯ ಕಥೆ ಮೈಸೂರು: ಮುಟ್ಟಬಾರದ ಜಾತಿಯವರು ಎನಿಸಿಕೊಂಡವರೊಬ್ಬರಿಂದ ಮುಟ್ಟಿಸಿಕೊಂಡ ಜಾತಿ…
ಮೈಸೂರು: ಹುಣಸೂರು ಬಳಿಯ ತೋಟದ ಮನೆಯೊಂದ ರಲ್ಲಿ ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತಗಳನ್ನು ವಶಕ್ಕೆ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ…