ಜೈಪುರ : ಬಸ್‍ಗೆ ವ್ಯಾನ್ ಮುಖಾಮುಖಿ ಡಿಕ್ಕಿ ಹೊಡೆದು ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ದಿಡ್ವಾನಾ-ಕುಚಮನ್ ಜಿಲ್ಲೆಯಲ್ಲಿ ನಡೆದಿದೆ.
ಖುಂಖುನಾ ಪೊಲೀಸ್ ಠಾಣಾ ವ್ಯಾಪ್ತಿಯ ಬಂಥಾಡಿ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಡಿಎಸ್ಪಿ ಧರಂಚಂದ್ ಬಿಷ್ಣೋಯ್ ಹೇಳಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಬಂಗಾರ್ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜೈಪುರಕ್ಕೆ ರವಾನಿಸಲಾಗಿದೆ ಎಂದು ಹೇಳಿದರು.
ಮೃತರೆಲ್ಲರೂ ವ್ಯಾನ್‍ನಲ್ಲಿ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಸಿಕಾರ್ ನಿಂದ ನಾಗೌರ್ ಗೆ ಪ್ರಯಾಣಿಸುತ್ತಿದ್ದರು. ಅಪಘಾತಕ್ಕೆ ನಿಖರ ಕಾರಣವೇನೆಂದು ತಿಳಿದುಬಂದಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…