ಮೈಸೂರು : ಕೊರೊನಾ ವೈರಸ್ ಓಮಿಕ್ರಾನ್‌ನ ಹೊಸ ಉಪ ರೂಪಾಂತರ ತಳಿಗಳು ಪತ್ತೆಯಾಗುತ್ತಿದ್ದು, ರಾಜ್ಯದ ಜನ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಓಮಿಕ್ರಾನ್ ಹೊಸ ರೂಪಾಂತರಿ ತಳಿ ವಿಚಾರದಲ್ಲಿ ಸದ್ಯಕ್ಕೆ ರಾಜ್ಯಕ್ಕೆ ಯಾವುದೇ ಆತಂಕವಿಲ್ಲ, ಆದರೂ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ.
ಮಾಸ್ಕ್ ಕಡ್ಡಾಯದ ಬಗ್ಗೆ ಇನ್ನೂ ಯಾವುದೇ ನಿರ್ಧಾರವಾಗಿಲ್ಲ, ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ಹೊಸ ರೂಪಾಂತರಿ ತಳಿಯ ಒಂದು ಪ್ರಕರಣ ಪತ್ತೆಯಾಗಿದ್ದು, ಅಮೆರಿಕಾದಲ್ಲಿ ಈ ಪ್ರಕರಣ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಿಗೆ ಮಾರ್ಗಸೂಚಿ ನೀಡುವುದರ ಜೊತೆಗೆ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.
ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್…
ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ…
ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್ ವಾದ್ರಾ ಪುತ್ರ ರೈಹಾನ್ ವಾದ್ರಾ ತಮ್ಮ ಬಹುಕಾಲದ ಗೆಳತಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಒಂದು ಅವಕಾಶ ಕೊಡಿ. ಭಯ, ಭ್ರಷ್ಟಾಚಾರ ಹಾಗೂ ದುರಾಡಳಿತವನ್ನು ಉತ್ತಮ ಆಡಳಿತದೊಂದಿಗೆ…
ಬೆಂಗಳೂರು: ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಂಡಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್‌ಐಆರ್)ಯನ್ನು ಕರ್ನಾಟಕದಲ್ಲೂ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ…
ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಾಹಿತಿ ಪ್ರಕಾರ…