ನವದೆಹಲಿ: ಟೆಕ್ ದೈತ್ಯ ಕಂಪನಿ ಗೂಗಲ್ ಭಾರತದ ಪಾನಿಪುರಿಗೆ ಮನಸೋತಿದ್ದು, ಡೂಡಲ್ ಮೂಲಕ ಪಾನಿಪುರಿಗೆ ವಿಶೇಷ ಗೌರವ ಸಲ್ಲಿಸಿದೆ.
ಆಲೂಗಡ್ಡೆ, ಕ್ಯಾರೆಟ್ ಹಾಗೂ ಮಸಾಲೆ ನೀರಿನಿಂದ ತುಂಬಿದ ಗರಿಗಿರಿಯಾದ ಪುರಿ ದಕ್ಷಿಣ ಏಷ್ಯಾದ ಬೀದಿಬದಿಯ ಜನಪ್ರಿಯ ಖಾದ್ಯ. ಇಂದು ಜನಪ್ರಿಯ ಖಾದ್ಯವಾದ ಪಾನಿಪುರಿ ದಿನವಾಗಿದ್ದು. ಈ ಹಿನ್ನೆಲೆಯಲ್ಲಿ ಗೂಗಲ್ ಗೌರವ ಸಲ್ಲಿಸಿದೆ.
2015ರ ಜುಲೈ 12ರಂದು ಮಧ್ಯಪ್ರದೇಶದ ಇಂದೋರ್‌ನ ರೆಸ್ಟೋರೆಂಟ್‌ವೊಂದು ತನ್ನ ಗ್ರಾಹಕರಿಗಾಗಿ 51 ವಿವಿಧ ರೀತಿಯ ಪಾನಿಪುರಿಗಳನ್ನು ತಯಾರಿಸಿತು. ಅಲ್ಲಿ ತಯಾರಿಸಲಾಗಿದ್ದ ಅಷ್ಟೂ ಪಾನಿಪುರಿಗಳು ಅತ್ಯಂತ ರುಚಿಕರವಾಗಿದ್ದರಿಂದ ಗೋಲ್ಡನ್ಬುಕ್ ಆಫ್ ವರ್ಲ್ಡ್ ರೆಕಾರ್ಡ್ನಲ್ಲಿ ಸ್ಥಾನ ನೀಡಲಾಗಿತ್ತು. ಅಂದಿನಿಂದ ಜುಲೈ 12 ಅನ್ನು ‘ಪಾನಿಪುರಿ ದಿನ’ ಎಂದು ಕರೆಯಲಾಗುತ್ತಿದೆ. ಇದೀಗ ಎಂಟು ವರ್ಷಗಳ ನಂತರ ಗೂಗಲ್ ಪಾನಿಪುರಿ ದಿನಾಚರಿಸುತ್ತಿದ್ದು, ಪಾನಿಪುರಿ ಗೇಮ್ ರಚಿಸಿದೆ.
ಗೂಗಲ್ ಡೂಡಲ್ ಪಾನಿಪುರಿ ಗೇಮ್ ಆಡುವುದು ಹೇಗೆ…?
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…