ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಡಿ ಬರುವ ಎಲ್ಲ ದೇವಾಲಯಗಳಲ್ಲಿ ಮೊಬೈಲ್‍ಗಳ ನಿಷೇಧಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.
ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆ ಹೆಚ್ಚಾಗಿರುವ ಕಾರಣ ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಬಳಕೆ ಶಬ್ದಗಳಿಂದ ದೇವಾಲಯದ ಸಿಬ್ಬಂದಿಗಳಿಗೂ ಹಾಗೂ ದೇವ ದರ್ಶನಕ್ಕೆ ಬರುವ ಭಕ್ತರಿಗೂ ತೊಂದರೆಯಾಗುತ್ತಿರುವ ಹಿನ್ನೆಲೆ ಮೊಬೈಲ್ ಬಳಕೆ ನಿಷೇಧಿಸಲಾಗಿದ್ದು, ಭಕ್ತರು ದೇವಾಲಯಗಳ ಸೂಚನಾ ಫಲಕಗಳಲ್ಲಿ ಉಲ್ಲೇಖಿಸಿರುವ ಸೂಚನೆಗಳನ್ನು ಪಾಲಿಸುವಂತೆ ಧಾರ್ಮಿಕ ದತ್ತಿ ಇಲಾಖೆ ಮನವಿ ಮಾಡಿದೆ.
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…
ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…
ಬೆಂಗಳೂರು : ಟಾಟಾ ಐಪಿಎಲ್‌ನ ಕ್ರಿಕೆಟ್ ಪಂದ್ಯಗಳು ಏಪ್ರಿಲ್ 15 ಹಾಗೂ ಏಪ್ರಿಲ್ 24ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.…
ಪಾಟ್ನಾ : ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಪದವಿಗೆ ರಾಜೀನಾಮೆ ನೀಡಿದ್ದಾರೆ. ಅದರ ಬೆನ್ನಲ್ಲೇ ಬಿಹಾರದ ಹೊಸ…
ಗುಂಡ್ಲುಪೇಟೆ : ಕೇರಳ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್‌ಗೆ ಕಾರುವೊಂದು ಡಿಕ್ಕಿ ಹೊಡೆದು ತಾಯಿ-ಮಗಳು ಸ್ಥಳದಲ್ಲೇ ಮೃತಪಟ್ಟ ದುರಂತ ಘಟನೆ ಮಂಗಳವಾರ…