ಮೈಸೂರು: ಮೈಸೂರು ನಗರಪಾಲಿಕೆ ಹೆಚ್ಚುವರಿಆಯುಕ್ತರಾದ ಎಂ.ಜಿ.ರೂಪಾ ಅವರನ್ನು ದಿಢೀರನೇ ವರ್ಗಾವಣೆ ಮಾಡಿದ್ದು,ಈ ಸ್ಥಾನಕ್ಕೆ ಜಿ.ಎಸ್.ಸೋಮಶೇಖರ್ ಜಿಗಣಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ನಗರಪಾಲಿಕೆ ಹೆಚ್ಚುವರಿ ಆಯುಕ್ತರಾಗಿ ಎಂ.ಜಿ.ರೂಪಾ ಹತ್ತು ತಿಂಗಳ ಹಿಂದೆ ನಿಯೋಜನೆಗೊಂಡಿದ್ದರು. ಇದೀಗ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಜಿ.ಎಸ್.ಸೋಮಶೇಖರ್ ಅವರನ್ನು ನೇಮಿಸಿದ್ದರಿಂದ ಅಧಿಕಾರ ವಹಿಸಿಕೊಂಡಿದ್ದಾರೆ. ರೂಪಾ ಅವರಿಗೆ ಯಾವುದೇ ಸ್ಥಳ ನಿಯೋಜಿಸದೆ ವರ್ಗಾವಣೆ ಮಾಡಲಾಗಿದೆ. ಹಿರಿಯಶ್ರೇಣಿ ಕೆಎಎಸ್ ಅಧಿಕಾರಿಯಾಗಿರುವ ಅವರಿಗೆ ಐಎಎ ಸ್ ಬಡ್ತಿ ಸಿಗುವ ಸಾಧ್ಯತೆ ಇದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…