ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ನೇಮಕದ ಬಗ್ಗೆ ಪಕ್ಷದ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
“ನಮ್ಮ ವೀಕ್ಷಕರು ಬೆಂಗಳೂರಿಗೆ ಹೋಗಿದ್ದಾರೆ, ನಂತರ ಸಿಎಲ್‌ಪಿ ಸಭೆ ನಡೆಯಲಿದೆ, ಸಿಎಲ್‌ಪಿ ಸಭೆಯ ನಂತರ ಅವರು ತಮ್ಮ ಅಭಿಪ್ರಾಯವನ್ನು ಹೈಕಮಾಂಡ್ ನೊಂದಿಗೆ ಹಂಚಿಕೊಳ್ಳುತ್ತಾರೆ, ನಂತರ ಅವರು (ಹೈಕಮಾಂಡ್) ತಮ್ಮ ನಿರ್ಧಾರವನ್ನು ಇಲ್ಲಿಂದ ಕಳುಹಿಸುತ್ತಾರೆ” ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಭರ್ಜರಿ ಜಯ ಸಾಧಿಸಿದೆ. ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದುಕೊಂಡಿದೆ.
ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಅಂತಿಮಗೊಳಿಸಿದೆ ಎಂದು ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳು ಸೂಚಿಸುತ್ತಿದ್ದರೂ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಬಲ ಸ್ಪರ್ಧಿಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…
ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…
ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…
ಬಿಆರ್‌ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್‌ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…
ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ…