BREAKING NEWS

ವಿಜಯೇಂದ್ರ ನೇಮಕ ಹೈಕಮಾಂಡ್‌ ನಿರ್ಧಾರ, ಈ ಬಗ್ಗೆ ನನಗೆ ಗೊತ್ತಿಲ್ಲ: ಬಿಎಸ್‌ವೈ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಬಿಜೆಪಿಗೆ ಸಂಬಂಧಿಸಿದಂತೆ ಹಲವು ಉತ್ತಮ ನಿರ್ಣಯಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಸೂಕ್ತ ಸಮಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನೇಮಕ ಮಾಡಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ನೇಮಕವನ್ನು ನಾನು ನಿರೀಕ್ಷಿಸಿರಲಿಲ್ಲ. ಈ ಬಗ್ಗೆ ನನಗೆ ಯಾವುದೇ ಮಾಹಿತಿಯೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್..ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿ ಎಂದು ಹೈಕಮಾಂಡ್‌ ಮುಂದೆ ಮನವಿ ಮಾಡಿಲ್ಲ, ಬದಲಾಗಿ ಹೈ ಎಲ್ಲವನ್ನು ಅಳೆದು ತೂಗಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ವಿಜಯೇಂದ್ರ ನೇಮಕದ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ, ಬೇಕಿದ್ದರೇ ಯಾರನ್ನಾದರೂ ಕೇಳಿ ಎಂದರು.

ವಿಜಯೇಂದ್ರ ಅಧ್ಯಕ್ಷರಾದ ಮೇಲೆ ಪಕ್ಷಕ್ಕೆ ಇನ್ನೂ ಹೆಚ್ಚಿನ ಬೆಂಬಲ ಬಂದಿದೆ. ಮುಂದಿನ ಲೊಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಮೂಲಕ ಕೇಂದ್ರಕ್ಕೆ ಕೊಡುಗೆ ನೀಡಲಾಗುವುದು. ವೀರಶೈವ ಲಿಂಗಾಯಿತ ಸಮಾಜ ಸದಾ ನಮ್ಮೊಂದಿಗಿದೆ, ಪಕ್ಷ ಸಂಘಟನೆಯಲ್ಲಿ ಹೆಚ್ಚೆಚ್ಚು ತೊಡಗಿಸಿಕೊಳ್ಳುವುದಾಗಿ ಬಿಎಸ್‌ವೈ ನುಡಿದರು.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

2 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

3 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

4 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

7 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

8 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

8 hours ago