ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ವಿಚಾರದ ಕುರಿತಾಗಿ ಇಂದು ಬೆಳಗ್ಗಿನಿಂದ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆದಿತ್ತು.
ಡಿಕೆಶಿ ಕೇಸ್ ಸಂಬಂಧ ವಿಚಾರಣೆ ನಡೆದಿದ್ದು, ಸದ್ಯ ಕೋರ್ಟ್ ವಿಚಾರಣೆ ಮುಗಿದಿದ್ದು, ಕೇಸ್‌ಗೆ ಸಂಬಂಧಪಟ್ಟಂತೆ ಡಿಕೆಶಿ ಪರ ವಕೀಲರಿಗೆ ಮೇಲ್ಮನವಿ ಹಿಂಪಡೆಯಲು ಹೈಕೋರ್ಟ್ ಅನುಮತಿ ನೀಡಿದೆ. ಇದಲ್ಲದೇ ಹೈಕೋರ್ಟ್‌ಗೆ ಸಲ್ಲಿಸಿರುವ ಮೇಲ್ಮನವಿಯನ್ನು ಡಿಕೆಶಿ ಪರ ವಕೀಲರು ಹಿಂಪಡೆದಿದ್ದಾರೆ.
ಹೈಕೋರ್ಟ್ ಆದೇಶದ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಕೋರ್ಟ್ ನೀಡಿರುವ ಆದೇಶದ ಬಗ್ಗೆ ನನಗೆ ತಿಳಿದಿಲ್ಲ. ನಮ್ಮ ವಕೀಲರ ಜೊತೆ ಚರ್ಚೆ ಮಾಡಿ ನಂತರ ಈ ಬಗ್ಗೆ ಮಾತನಾಡುತ್ತೇನೆ. ನಾನು ಯಾವುದೇ ತಪ್ಪು ಮಾಡಿಲ್ಲ.ನಾನು ಮಾಡಿರುವ ಕೆಲಸ ನನ್ನ ಪಾರ್ಟಿಗಾಗಿ ಮಾಡಿದ್ದೇನೆ ಎಂದಿದ್ದಾರೆ.
ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…
ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…
ಬಿಆರ್‌ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್‌ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…
ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ…
‘ಆಂದೋಲನ’ ತಂಡದಿಂದ ರಿಯಾಲಿಟಿ ಚೆಕ್ ಮೈಸೂರು: ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ತಾಪ ಏರುತ್ತಿದ್ದಂತೆ, ದಾಹ ತಣಿಸಿಕೊಳ್ಳಲು ಜನರು…